Kichcha Sudeep: ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕಿಚ್ಚ!
ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ವಿಕ್ರಾಂತ್ ರೋಣ ನಂತರ ಕಿಚ್ಚ ಯಾವ ಸಿನಿಮಾದಲ್ಲಿ ನಟಿಸುತ್ತಾರೆ ಎಂದು ಕಾಯ್ದು ಕುಳಿತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕಿಚ್ಚ ಸುದೀಪ್ ತಮ್ಮ 46ನೇ ಸಿನಿಮಾ ಕುರಿತು ಅಪ್ಡೇಟ್ ನೀಡಿದ್ದಾರೆ. ಸುದೀಪ್ ಅವರ ಮುಂದಿನ ಸಿನಿಮಾವನ್ನು ತಮಿಳು ನಿರ್ಮಾಣ ಸಂಸ್ಥೆಯೊಂದು ನಿರ್ಮಾಣ ಮಾಡುತ್ತಿದ್ದು, ‘ಕಬಾಲಿ’ ನಿರ್ಮಾಪಕರ ಜೊತೆ ಕೈ ಜೋಡಿಸಿದ್ದಾರೆ. ಸಿನಿಮಾದ ನಿರ್ಮಾಪಕರು ಯಾರು ಎಂದು ಸಣ್ಣದೊಂದು ಝಲಕನ್ನು ತಮಿಳಿನ ಕಲೈಪುಲಿ ಎಸ್ ಥಾನು ನಿರ್ಮಾಣ ಸಂಸ್ಥೆ ಬಿಡುಗಡೆ […]
