Kornersite

Just In National

ಸೆಪ್ಟೆಂಬರ್ 9, 10ರಂದು ನಡೆಯಲಿರುವ ಜಿ20 ಶೃಂಗಸಭೆ: G20 ಶೃಂಗಸಭೆಗೆ AIನ ಕ್ಯಾಮೆರಾ ಕಣ್ಣುಗಳು

ಸೆ. 9 ಹಾಗೂ 10ರಂದು ರಾಷ್ಟ್ರ ರಾಜಧಾನಿಯಲ್ಲಿ ಜಿ 20 ಶೃಂಗಸಭೆ ನಡೆಯಲಿದ್ದು, ದೆಹಲಿ ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಮತ್ತು ಇತರ ಘಟಕಗಳು ಸೇರಿದಂತೆ ಭದ್ರತಾ ಸಂಸ್ಥೆಗಳಿಂದ ಭದ್ರತೆ ಕಲ್ಪಿಸಲಾಗಿದೆ. ದೋಷರಹಿತ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು, ಈ ಬಾರಿ ಕೃತಕ ಬುದ್ಧಿಮತ್ತೆ (ಎಐ) ಮಾಡ್ಯೂಲ್‍ಗಳನ್ನು ಬಳಸಲಾಗುತ್ತಿದೆ.ಇದರಿಂದಾಗಿ ಭದ್ರತಾ ಸಿಬ್ಬಂದಿ ಸುಧಾರಿತ ಎಐ ಆಧಾರಿತ ಕ್ಯಾಮೆರಾಗಳು ಮತ್ತು ಸಾಫ್ಟ್ ವೇರ್ ಅಲಾರಂಗಳನ್ನು ಬಳಸಿಕೊಂಡು ಅನುಮಾನಾಸ್ಪದ ಚಟುವಟಿಕೆಗಳನ್ನು ಗುರುತಿಸಿ ಫಿಲ್ಟರ್ ಮಾಡಲು ಸಾಧ್ಯವಾಗುತ್ತದೆ. ಜಿ 20 ಶೃಂಗಸಭೆಯ ಸಮಯದಲ್ಲಿ ಹೆಚ್ಚುವರಿ […]

Bengaluru Just In Karnataka Politics State

ರಾಜ್ಯದಲ್ಲಿ ಮತದಾನಕ್ಕೆ 1.60 ಲಕ್ಷ ಪೊಲೀಸ್ ಸಿಬ್ಬಂಧಿ ನಿಯೋಜನೆ: ಅಲೋಕ್ ಕುಮಾರ್

ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಸಕಲ ಸಿಧ್ದತೆಗಳು ನಡೆದಿವೆ. ಇನ್ನು ಪೊಲೀಸ್ ಇಲಾಖೆಯಂತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಟೊಂಕ ಕಟ್ಟಿ ನಿಂತಿದೆ. ಇದಕ್ಕಾಗಿ ರಾಜ್ಯದಲ್ಲಿ ಬರೋಬ್ಬರಿ 1.60 ಲಕ್ಷ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಮೇ 10ರಂದು ಮತದಾನ ನಡೆಯಲಿದೆ. ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹಾಗೂ ಸುಸೂತ್ರವಾಗಿ ಮತದಾನ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳಲು ಪೊಲೀಸರು ಸಜ್ಜಾಗಿದ್ದಾರೆ. ಈಗಾಗಲೇ ಒಟ್ಟು 1.60 ಲಕ್ಷ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ ಎಂದು ಕಾನೂನು ಮತ್ತು […]