Karnataka Assembly Election: ರಾಜ್ಯದಲ್ಲಿ ಬರೋಬ್ಬರಿ 375 ಕೋಟಿ ರೂ. ವಶಕ್ಕೆ!
NewDelhi : ರಾಜ್ಯದಲ್ಲಿ ನಾಳೆ ಮತದಾನ ನಡೆಯಲಿದೆ. ಆದರೆ, ಈ ಬಾರಿ ಹಣದ ಹೊಳೆ ಹರಿಸಲು ಅಭ್ಯರ್ಥಿಗಳು ಮುಂದಾಗಿದ್ದರು ಎನ್ನಲಾಗಿದೆ. ಅಧಿಕಾರಿಗಳು ಕೂಡ ದಿಟ್ಟತನದಿಂದ ದಾಳಿ ನಡೆಸಿ, ಒಟ್ಟು 375 ಕೋಟಿ ರೂಪಾಯಿ ನಗದು ಹಾಗೂ ವಸ್ತುಗಳನ್ನು ವಶಪಡಿಸಿಕೊಂಡಿದೆ. ಈ ಕುರಿತು ಭಾರತ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಜಾರಿ ನಿರ್ದೇಶನಾಲಯ 288 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಚುನಾವಣಾ […]