Karnataka Assembly Election 2023: ರಾಜಕೀಯ ನಿವೃತ್ತಿ ಪಡೆಯುವಂತೆ ಹೈಕಮಾಂಡ್ ಕರೆ; ಏನಂದ್ರು ಜಗದೀಶ್ ಶೆಟ್ಟರ್?
Hubballi : ಹಿರಿಯ ನಾಯಕರನ್ನು ಈ ರೀತಿ ನಡೆಸಿಕೊಳ್ಳಬಾರದು. 30 ವರ್ಷಗಳಿಂದ ಪಕ್ಷ ಕಟ್ಟಿದವರಿಗೆ ಈ ರೀತಿ ಮಾಡಬಾರದು. ಹೈಕಮಾಂಡ್ ಟಿಕೆಟ್ ನೀಡದಿದ್ದರೂ ನಾನು ಚುನಾವಣೆಯಲ್ಲಿ(Election) ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್(Jagadish Shettar) ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಸ್ಪರ್ಧೆ ಮಾಡಿ ಅತಿ ಹೆಚ್ಚು ಮತಗಳಿಂದ ಗೆದ್ದು ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೈಕಮಾಂಡ್ ನಾಯಕರಿಗೆ ನೇರವಾದ ಸಂದೇಶ ಕಳುಹಿಸಿದ್ದಾರೆ. ನನಗೆ ಪಕ್ಷದ ವರಿಷ್ಠರು ಕರೆ ಮಾಡಿದ್ದು ನಿಜ. […]