Gruhalakshmi Scheme: ಗೃಹ ಲಕ್ಷ್ಮೀ ಯೋಜನೆಯ ಮಾರ್ಗಸೂಚಿ ಪ್ರಕಟ; ಯಾರಿಗೆ ಸಿಗಲಿದೆ ಈ ಲಾಭ?
ಬೆಂಗಳೂರು: ಕಾಂಗ್ರೆಸ್ ನ 5 ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯ (Gruhalakshmi Scheme) ಮಾರ್ಗಸೂಚಿ ಪ್ರಕಟಿಸಿದ್ದು, ಬಿಪಿಎಲ್, ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್ (BPL, APL, Antyodaya) ಹೊಂದಿದ ಮನೆಯ ಯಜಮಾನಿಗೆ ಈ ಯೋಜನೆ ಅನ್ವಯವಾಗಲಿದೆ. ಕಾರ್ಡ್ ನಲ್ಲಿ ಹೆಸರಿರುವ ಯಜಮಾನಿಗೆ ಮಾತ್ರ 2 ಸಾವಿರ ರೂ. ಸಿಗಲಿದ್ದು ಒಂದು ಕುಟುಂಬದ ಓರ್ವ ಮಹಿಳೆಗೆ ಮಾತ್ರ ಯೋಜನೆಯ ಲಾಭ ಸಿಗಲಿದೆ. ಜೂನ್ 15 ರಿಂದ ಜುಲೈ 15ರ ವರೆಗೆ ಸೇವಾಸಿಂಧು (Seva Sindhu) ಪೋರ್ಟಲ್ ನಲ್ಲಿ ಅರ್ಜಿ […]