Kornersite

Just In National

ಹುಷಾರ್..! ಮಹಿಳೆಯರಿಗೆ ಒಳ್ಳೆ ಫಿಗರ್ ಅಂದ್ರೆ ಜೈಲು ಗ್ಯಾರಂಟಿ!

ಮಹಿಳಾ ಉದ್ಯೋಗಿಗಳಿಗೆ, ಸ್ನೇಹಿತೆಯರಿಗೆ, ಮಹಿಳೆಯರಿಗೆ ‘ನೀನು ಒಳ್ಳೆಯ ಫಿಗರ್‌ ಇದ್ದೀಯಾ, ಉತ್ತಮವಾಗಿ ಫಿಗರ್‌ ಮೇಂಟೇನ್‌ ಮಾಡಿದ್ದೀಯಾ, ನಮ್ಮೊಂದಿಗೆ ಆಚೆ ಬರುತ್ತೀಯಾ?’ ಎಂದು ಮಾತನಾಡುವುದು ಲೈಂಗಿಕ ಕಿರುಕುಳಕ್ಕೆ ಸಮ ಎಂದು ಸೆಷನ್ಸ್‌ ಕೋರ್ಟ್ ಹೇಳಿದೆ. ರಿಯಲ್‌ ಎಸ್ಟೇಟ್‌ ಸಂಸ್ಥೆಯೊಂದರ ಕಚೇರಿಯಲ್ಲಿ ಅಸಿಸ್ಟಂಟ್‌ ಮ್ಯಾನೇಜರ್‌ ಆಗಿದ್ದ 42 ವರ್ಷದ ಪುರುಷನೊಬ್ಬ ಈ ರೀತಿಯ ಪದಗಳನ್ನು ಮಹಿಳೆಗೆ ಬಳಸಿದ್ದ. ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೀಗಾಗಿ ಆತನಿಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ ಕೋರ್ಟ್, ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದೆ. ಹೀಗಾಗಿ […]

Just In National

Wrestler Protest: ಕುಸ್ತಿಪಟುಗಳ ಹೋರಾಟಕ್ಕೆ ಬೆಂಬಲ ನೀಡಿದ ಚಿನ್ನದ ಹುಡುಗ!

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಬ್ರಿಜ್ ಭೂಷಣ್ ವಿರುದ್ಧ ಪ್ರಕರಣ ದಾಖಲಿಸುವಂತೆ ಪುನಃ ಆರಂಭವಾಗಿರುವ ಪ್ರತಿಭಟನೆಯಲ್ಲಿ ಪ್ರಮುಖ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಹಾಗೂ ಸಾಕ್ಷಿ ಮಲಿಕ್ ಕೂಡ ಭಾಗವಹಿಸಿದ್ದಾರೆ. ಸದ್ಯ ಹೋರಾಟಗಾರರಿಗೆ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ (Neeraj Chopra), ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ […]