ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ನಿಬಂಧನೆಗಳು ಇಲ್ಲಿವೆ!
ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಉಚಿತ ಗ್ಯಾರಂಟಿ ಯೋಜನೆಯಡಿ ಆರಂಭಿಸುತ್ತಿರುವ ‘ಶಕ್ತಿ’ ಯೋಜನೆ (Shakti Scheme) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಯೋಜನೆಯಡಿ ರಾಜ್ಯದಲ್ಲಿನ ಎಲ್ಲ ಮಹಿಳೆಯರಿಗೆ ರಾಜ್ಯ ಸಾರಿಗೆಯ ಸಂಸ್ಥೆಯ ಬಸ್ ಗಳ್ಲಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಜೂನ್ 11 ರಿಂದ ಶಕ್ತಿ ಯೋಜನೆ ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಲಾಗಿದ್ದು, ಯೋಜನೆಯಡಿ ವಿಧ್ಯಾರ್ಥಿನಿಯರು ಸೇರಿದಂತೆ ರಾಜ್ಯದ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿದೆ. ಮಹಿಳಾ ಪ್ರಯಾಣಿಕರ ಪೈಕಿ 6 ರಿಂದ 12 […]