Karnataka Assembly Election: ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಮನವಿ ಮಾಡಿದ ಸುದೀಪ್!
Haveri : ಬೊಮ್ಮಾಯಿ ಮಾಮಾನನ್ನು ನೀವೆಲ್ಲರೂ ಸೇರಿ ಮತ್ತೊಮ್ಮೆ ಗೆಲ್ಲಿಸಬೇಕು ಎಂದು ಕಿಚ್ಚ ಸುದೀಪ್ (Sudeep) ಶಿಗ್ಗಾಂವಿ (Shiggaon) ಮತದಾರರಲ್ಲಿ ಮನವಿ ಮಾಡಿದ್ದಾರೆ. ಶಿಗ್ಗಾವಿಯಲ್ಲಿ ನಡೆದ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommi) ಅವರ ರೋಡ್ ಶೋದಲ್ಲಿ ಭಾಗವಹಿ ಮಾತನಾಡಿದ ಅವರು, ಮಾಮಾನಿಗೆ ಸಿಕ್ಕಿರುವ ಅವಧಿ ಬಹಳ ಕಡಿಮೆ. ಇಷ್ಟು ಜನ ಸೇರಿದ್ದೀರಿ ಅಂದರೆ ಅವರು ಮಾಡಿದ ಕೆಲಸ ಗೊತ್ತಾಗುತ್ತದೆ. ಅವರ ಪರವಾಗಿ ನಾನು ಬಂದಿದ್ದೇನೆ. ಜನರಿಗೆ ಒಳ್ಳೆಯದು ಆಗಬೇಕಬೇಕಾದರೆ ಮತ್ತೊಮ್ಮೆ ನೀವೆಲ್ಲರೂ ಅವರಿಗೆ ಮತ […]