IPL 2023: ಕೇವಲ 20 ರನ್ ಸಿಡಿಸಿದರೂ ವಿಶೇಷ ದಾಖಲೆ ಬರೆದ ರೋಹಿತ್!
IPL : ಏ. 16ರಂದು ನಡೆದ ಐಪಿಎಲ್ನ 22ನೇ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 5 ವಿಕೆಟ್ ಗಳ ಜಯ ಸಾಧಿಸಿದೆ. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ರೋಹಿತ್ 13 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 20 ರನ್ ಬಾರಿಸಿದರು. ಇದರೊಂದಿಗೆ ವಿಶೇಷ ದಾಖಲೆಯನ್ನು ಕೂಡ ಮಾಡಿದ್ದಾರೆ. ಕೆಕೆಆರ್ ವಿರುದ್ಧ 20 ರನ್ ಕಲೆಹಾಕಿದ ರೋಹಿತ್ ಶರ್ಮಾ ಐಪಿಎಲ್ ನಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು […]