Good News: ಸರಿಗಮಪ ಫಿನಾಲೆ ಗೆದ್ದ ಹಳ್ಳಿ ಪ್ರತಿಭೆ; ಟೈಟಲ್ ಗೆ ಮುತ್ತಿಕ್ಕಿದ ಪ್ರಗತಿ!
Bangalore: ಸರಿಗಮಪ (Sa Re Ga Ma Pa) ರಿಯಾಲಿಟಿ ಶೋ ಹಲವು ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿದೆ. ಏಪ್ರಿಲ್ 15 ಹಾಗೂ 16ರಂದು ‘ಸರಿಗಮಪ ಲಿಟಲ್ ಚಾಂಪ್ಸ್ ಸೀಸನ್ 19ರ’ ಫಿನಾಲೆ ನಡೆದಿತ್ತು. ಪ್ರಗತಿ ಬಡಿಗೇರ್ ಅವರು ಈ ಟೈಟಲ್ ಗೆದ್ದಿದ್ದಾರೆ. ಅವರಿಗೆ ಒಂದು ಸೈಟ್ ಹಾಗೂ ನಗದು ಬಹುಮಾನ ಸಿಕ್ಕಿದೆ. ಫಿನಾಲೇ ರೇಸ್ ನಲ್ಲಿದ್ದ ಶಿವಾನಿ (Shivani) ಅವರು ಮೊದಲ ರನ್ನರ್ ಅಪ್ ಆದರೆ, ಮಂಗಳೂರಿನ ಪ್ರತಿಭೆ ತನುಶ್ರೀ ಎರಡನೇ ರನ್ನರ್ ಅಪ್ ಆಗಿದ್ದಾರೆ. […]