Shivanna: ಮಧು ಬಂಗಾರಪ್ಪ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸಿದ ನಟ ಶಿವರಾಜ್ ಕುಮಾರ್!
ಇಂದು ಸಿಎಂ ಸಿದ್ದರಾಮಯ್ಯ ಸಂಪುಟಕ್ಕೆ ಭರ್ಜರಿ ಸರ್ಜರಿಯಾಗಿದ್ದು, 24 ಜನ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಂತೆಯೇ ಇತ್ತೀಚೆಗೆ ಕಾಂಗ್ರೆಸ್ ಸೇರಿ ಪಕ್ಷದ ಪರ ಪ್ರಚಾರ ಮಾಡಿದ್ದ ಗೀತಾ ಶಿವರಾಜ್ ಕುಮಾರ್ ತಮ್ಮ ಸಹೋದರ ಸೇರಿದಂತೆ ಹಲವು ನಾಯಕರ ಪರ ಪ್ರಚಾರ ಮಾಡಿದ್ದರು. ಈ ಸಂದರ್ಭದಲ್ಲಿ ಸಹೋದರ ಸಚಿವ ಆಗುವುದು ಗ್ಯಾರಂಟಿ ಎಂದು ಹೇಳಿದ್ದರು. ಸದ್ಯ ಅವರ ಸಹೋದರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಜಭವನದ ಗಾಜಿನ ಮನೆಗೆ ನಟ ಶಿವರಾಜ್ ಕುಮಾರ್ […]