Kornersite

Just In

ಹತಾಶೆಯಿಂದ ಮಗುವನ್ನೇ ಸಿಎಂ ಎದುರು ಎಸೆದ ತಂದೆ!

Bhopal : ತಂದೆಯೊಬ್ಬ ತನ್ನ ಮಗುವನ್ನೇ ಸಿಎಂ ಮುದೆ ಎಸೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಚಿಕಿತ್ಸೆಗೆ ಕರೆತಂದ ತನ್ನ ಪುಟ್ಟ ಕಂದಮ್ಮನನ್ನು ವೇದಿಕೆಯಲ್ಲಿ ಕುಳಿತಿದ್ದ ಸಿಎಂ ಶಿವರಾಜ್ ಸಿಂಗ್ ಚವ್ಹಾಣ್ (Shivraj Singh Chouhan) ಮುಂದೆ ಎಸೆದಿದ್ದಾನೆ. ಈ ಘಟನೆ ಮಧ್ಯಪ್ರದೇಶ (Madhyapradesh) ದ ಸಾಗರ್ ಎಂಬಲ್ಲಿ ನಡೆದಿದೆ. ವ್ಯಕ್ತಿಯನ್ನು ಮುಕೇಶ್ ಪಟೇಲ್ ಎಂದು ಗುರುತಿಸಲಾಗಿದೆ. ವ್ಯಕ್ತಿಯು ತನ್ನ 1 ವರ್ಷದ ಮಗುವನ್ನು ವೇದಿಕೆಗೆ ಎಸೆಯುತ್ತಿದ್ದಂತೆಯೇ ಪೊಲೀಸರು. ಕೂಡಲೇ ಮಗುವನ್ನು ತೆಗೆದುಕೊಂಡು ತಾಯಿಗೆ ಒಪ್ಪಿಸಿದ್ದಾರೆ. ಈ ಘಟನೆಯಿಂದಾಗಿ […]