Geeta Shivarajkumar: ಶಿವಣ್ಣನ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಕಾಂಗ್ರೆಸ್ ನಾಯಕ!
ಕಾಂಗ್ರೆಸ್ ರಾಜ್ಯದ ಉಸ್ತುವಾರಿ ರಣ್ ದೀಪ್ ಸಿಂಗ್ ಸುರ್ಜೆವಾಲ (Randeep Singh Surjewala) ನಟ ಶಿವರಾಜ್ ಕುಮಾರ್ (Shivraj Kumar) ಮನೆಗೆ ಭೇಟಿ ನೀಡಿ, ಹಲವು ಗಂಟೆಗಳ ಕಾಲ ಮಾತನಾಡಿದ್ದಾರೆ. ಈ ಭೇಟಿ ಹಲವಾರು ಅನುಮಾನಗಳನ್ನು ಹುಟ್ಟು ಹಾಕಿದ್ದು, ಸದ್ಯದ ಮಾಹಿತಿಯಂತೆ, ಗೀತಾ (Geetha) ಶಿವರಾಜ್ ಕುಮಾರ್ ಸಹೋದರ ಶಾಸಕ ಮಧು ಬಂಗಾರಪ್ಪ ಮಂತ್ರಿಯಾಗಲಿದ್ದಾರೆ’ ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, ‘ಮಧು ಈ ಸಲ ಗ್ಯಾರಂಟಿ ಮಂತ್ರಿಯಾಗಲಿದ್ದಾರೆ’ ಎಂದು ಭವಿಷ್ಯ ನುಡಿದಿದ್ದರು. […]