1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; ಜುಲೈ 30ರೊಳಗೆ ಸಿಗಲಿದೆ ಈ ವಸ್ತುಗಳು!
ಸರ್ಕಾರಿ ಶಾಲೆಗಳಲ್ಲಿನ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಜುಲೈ 30 ರೊಳಗೆ ಎಲ್ಲ ವಿದ್ಯಾರ್ಥಿಗಳಿಗೆ ಒಂದು ಸೆಟ್ ಶೂ ಹಾಗೂ ಎರಡು ಜೊತೆ ಸಾಕ್ಸ್ ನ್ನು ಉಚಿತವಾಗಿ ವಿತರಿಸಲು ಸರ್ಕಾರ ಸೂಚನೆ ನೀಡಿದೆ. ಸ್ಥಳೀಯವಾಗಿ ಶೂ ಮತ್ತು ಸಾಕ್ಸ್ ಗಳನ್ನು ಖರೀದಿಸಿ ವಿತರಿಸುವ ಜವಾಬ್ದಾರಿಯನ್ನು ಆಯಾ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳಿಗೆ ನೀಡಲಾಗಿದ್ದು, ಖರೀದಿ ಪ್ರಕ್ರಿಯೆಗೆ ಷರತ್ತು ವಿಧಿಸಲಾಗಿದೆ. ಒಂದರಿಂದ ಐದನೇ ತರಗತಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಖರೀದಿಗೆ 265 […]