ಇಂದಿನಿಂದ ಬಿಗಿ ಭದ್ರತೆಯಲ್ಲಿ ಜಿ20 ಶೃಂಗಸಭೆ
Shrinagar: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಬಿಗಿ ಭದ್ರತೆಯ ನಡುವೆ ಇಂದಿನಿಂದ ಜಿ 20 ದೇಶಗಳ ಮೂರನೇ ಪ್ರವಾಸೋದ್ಯಮ ಕಾರ್ಯ ಗುಂಪು ಸಭೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಹಿಂತೆಗೆದುಕೊಂಡ ನಂತರ ಮತ್ತು ಆಗಸ್ಟ್ 2019 ರಲ್ಲಿ ರಾಜ್ಯತ್ವವನ್ನು ತೆಗೆದುಹಾಕಿದ ನಂತರ ಈ ಪ್ರದೇಶದಲ್ಲಿ ನಡೆವ ಮೊದಲ ಅಂತಾರಾಷ್ಟ್ರೀಯ ಸಭೆ ಇದಾಗಿದೆ. ಜಿ.20 ಸಭೆ ಹಿನ್ನೆಲೆಯಲ್ಲಿ ಇಡೀ ಕಣಿವೆ ನಾಡಿನಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಎಲ್ಲೆಡೆಯೂ ಭದ್ರತಾ ಸಿಬ್ಬಂದಿ ಹದ್ದಿನ ಕಣ್ಣಿಟ್ಟಿದ್ದಾರೆ. ಜಿ20 […]