ಶ್ರೀಶೈಲದಲ್ಲಿ ಅಗ್ನಿ ಅವಘಡ;15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮ!
ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಭಾರಿ ಅಗ್ನಿ ಅವಘಡವೊಂದ ಸಂಭವಿಸಿದೆ. ಪರಿಣಾಮವಾಗಿ ದೇವಸ್ಥಾನದ ಬಳಿ ಇರುವ 15ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿದ್ದು, 2 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಶ್ರೀಶೈಲದ ಲಲಿತಾಂಬಿಕಾ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡು ಅಂಗಡಿಗಳು ಸುಟ್ಟು ಕರಕಲಾಗಿವೆ. ಪರಿಣಾಮವಾಗಿ ವೇಗವಾಗಿ ವ್ಯಾಪಿಸಿದ ಬೆಂಕಿ, ಪಕ್ಕದ ಅಂಗಡಿಗಳಿಗೂ ಆವರಿಸಿದೆ. ಹೀಗಗಿ 15 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಭಕ್ತರಿಂದ […]