Kornersite

Bengaluru Entertainment Gossip Just In Karnataka Mix Masala Sandalwood

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಗಣ್ಯರ ಸಂತಾಪ

ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿನ್ನೆ ಥೈಲೈಂಡ್ ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸ್ಪಂದನಾ ಅವರ ಸಾವಿಗೆ ಸಿನಿಮಾ, ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಈ ನಡುವೆ ಸ್ಪಂದನಾ ತೂಕ ಇಳಿಸುವ ಪ್ರಯತ್ನದಲ್ಲಿ ಇದ್ದರು. ಇದೇ ಹೇದಯಾಘಾತಕ್ಕೆ ಕಾರಣವಾಯ್ತಾ ಅನ್ನೋ ಅನುಮಾನ ಕಾಡ್ತಾ ಇದೆ. ಇತ್ತೀಚೆಗೆ ಸ್ಪಂದನಾ ಬರೋಬ್ಬರಿ 16 ಕೆ.ಜಿ ತೂಕವನ್ನು ಇಳಿಸಿಕೊಂಡಿದ್ದರು. ‘ಕನ್ನಡದ ಖ್ಯಾತ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ. ಮೃತರ […]

Bengaluru Just In Karnataka Politics State

Karnataka Budget 2023: ಮದ್ಯ ಪ್ರಿಯರಿಗೆ ಶಾಕ್-ಹೆಚ್ಚಾಗಲಿದೆ ಮದ್ಯದ ಬೆಲೆ

Liquor Price: ಸಿದ್ದರಾಮಯ್ಯನವರು ತಮ್ಮ 14 ನೇ ಬಜೆಟ್ ಮಂಡಿಸಿದ್ದಾರೆ. ಈ ವೇಳೆ ಅಬಕಾರಿ ತೆರಿಗೆ ಹೆಚ್ಚಳ ಮಾಡಿದ್ದಾರೆ. ಅಬಕಾರಿ ತೆರಿಗೆ ಶೇಕಡಾ 20 ರಷ್ಟು ಹೆಚ್ಚಳವಾಗಿದೆ. ಇದರಿಂದ ಮದ್ಯದ ಬೆಲೆ ಹೆಚ್ಚಳವಾಗಲಿದೆ. ಹಾಗೆಯೇ ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ. 175 ರಿಂದ 185 ಕ್ಕೆ ಹೆಚ್ಚಿಸಲಾಗಿದೆ. ಅಬಕಾರಿ ಸುಂಕದ ದರಗಳ ಹೆಚ್ಚಳದ ನಂತರವೂ ನಮ್ಮ ರಾಜ್ಯದಲ್ಲಿ ಮದ್ಯದ ದರ ಕಡಿಮೆಯೇ ಇರಲಿದೆ. ಮದ್ಯದ ಎಲ್ಲಾ 18 ಘೋಷಿತ ಬೆಲೆ ಸ್ಲ್ಯಾಬ್ ಗಳ ಮೇಲಿನ […]

Bengaluru Crime Just In Karnataka Politics State

ಬಜೆಟ್ ಮಂಡನೆ ವೇಳೆ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಸದನಕ್ಕೆ ಬಂದ ಅಪರಿಚಿತ ವ್ಯಕ್ತಿ: ಯಾರಿವನು…?

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸೋ ವೇಳೆ ಸದನಕ್ಕೆ ಅನಾಮಿಕ ವ್ಯಕ್ತಿಯೊಬ್ಬ ಎಂಟ್ರಿ ಕೊಟ್ತಿದ್ದಾನೆ. ಒಳಗೆ ಬಂದಿದ್ದಲ್ಲದೇ ಶಾಸಕರ ಸ್ಥಾನದಲ್ಲಿ ಕುಳಿತಿದ್ದ. ನಂತರ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಪೊಲೀಸರಿಗೆ ಈತ ಮೊಳಕಾಲ್ಮೂರು ಶಾಸಕ ಎಂದು ಹೇಳಿಕೊಂಡಿದ್ದಾನೆ. ಬಜೆಟ್ ನಡೆಯುವ ವೇಳೆ ನೇರವಾಗಿ ಬಂದುದೇವದುರ್ಗ ಶಾಸಕಿ ಕರೆಯಮ್ಮ ಅವರ ಸ್ಥಾನದಲ್ಲಿ ಕುಳಿತಿದ್ದ. ಬರೋಬ್ಬರಿ 20 ನಿಮಿಷಗಳ ಕಾಲ ಕುರ್ಚಿಯಲ್ಲಿ ಕುಳಿತಿದ್ದ. ಇದೇ ವೇಳೆ ಸಮೀಪದಲ್ಲಿದ್ದ ಶಾಸಕ ಶರಣಗೌಡ ಕಂದಕೂರು ಗಮನಿಸಿದ್ದಾರೆ. ಇನ್ನೇನು ಯಾರೋ ಅಪರಿಚಿತ ವ್ಯಕ್ತಿ ಬಂದು ಕುಳಿತಿದ್ದಾನೆ ಎಂದು […]

Bengaluru Just In Karnataka Politics State

Karnataka Budget 2023: ಪವರ್ ಸ್ಟಾರ್ ಪುನೀತ್ ಸ್ಮರಣಾರ್ಥ ಜಿಲ್ಲಾಸ್ಪತ್ರೆಗಳಲ್ಲಿ AED ಅಳವಡಿಕೆ

ಇಂದು ಸಿಎಂ ಸಿದ್ದರಾಮಯ್ಯ ತಮ್ಮ 14 ನೇ ಬಜೆಟ್ ಮಂಡನೆ ಮಾಡಿದರು. ಈ ಬಜೆಟ್ ನಲ್ಲಿ ಗಮನ ಸೆಳೆದಿದ್ದು ಪುನೀತ್ ರಾಜಕುಮಾರ್. ಹೌದು ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ AED ಅಳವಡಿಸಲಾಗುವುದು ಎಂದು ಸಿದ್ದು ಸರ್ಕಾರ ತಿಳಿಸಿದೆ. ಇದಕ್ಕಾಗು ಬರೋಬ್ಬರಿ ಆರು ಕೋಟಿ ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ರೀತಿಯ ಸಾವನ್ನು ತಡೆಗಟ್ಟಲು ಸ್ವಯಂಚಾಲಿತ ಬಾಹ್ಯ ಡಿಫಿಬ್ರಿಲೇಟರ್ ಅಥವಾ Automated External […]

Bengaluru Just In Karnataka Kornotorial Politics State

ಸಿದ್ದು ಬಜೆಟ್: ಯಾವ ಕ್ಷೇತ್ರಕ್ಕೆ, ಯಾವ ಯೋಜನೆಗೆ ಎಷ್ಟೆಷ್ಟು ಅನುದಾನ-ಇಲ್ಲಿದೆ ಕಂಪ್ಲೀಟ್ ಸ್ಟೋರಿ

ಸುಮಾರು 3 ಗಂಟೆಗಳವರೆಗೆ ಯಾವುದೇ ಬ್ರೇಕ್ ಇಲ್ಲದೇ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದ್ದಾರೆ. ಈ ಹಿಂದೆ 2 ಗಂಟೆ 42 ನಿಮಿಷಗಳ ಕಾಲ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಬಜೆಟ್ ಮಂಡನೆ ಮಾಡಿದ್ದರು. ಆದ್ರೆ ಸಿಎಂ ಸಿದ್ದು ಈ ರೆಕಾರ್ಡ್ ಬ್ರೇಕ್ ಮಾಡಿದ್ದಾರೆ. ಯಾವುದಕ್ಕೆ ಎಷ್ಟು? ಅನ್ನಭಾಗ್ಯ 10,000 ಕೋಟಿ ಗೃಹಜ್ಯೋತಿ 13,910 ಕೋಟಿ ನಮ್ಮ ಮೆಟ್ರೋ 30,000 ಕೋಟಿ ಶಕ್ತಿ ಯೋಜನೆ 4,000 ಕೋಟಿ ಆಹಾರ ಇಲಾಖೆ – 10,460 ಕೋಟಿ ಲೋಕೋಪಯೋಗಿ […]

Bengaluru Just In Karnataka Politics State

ಸುಮಾರು 3 ಗಂಟೆಗಳ ಕಾಲ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: ಕಲಾಪ ಮುಂದೂಡಿಕೆ

ಸಿಎಂ ಸಿದ್ದರಾಮಯ್ಯ ಇಂದು ಸುಮಾರು 3 ಗಂಟೆಗಳ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಜೆಟ್ ನಲ್ಲಿ ರೈತರು, ಮಹಿಳೆಯರು, ಕೃಷಿ, ಆರೋಗ್ಯ ಹೀಗೆ ಪ್ರತಿಯೊಂದು ಕ್ಷೇತ್ರಗಳಿಗೂ ಆದ್ಯತೆ ನೀಡಿದ್ದಾರೆ. ಇದು ಸಿದ್ದರಾಮಯ್ಯನವರ 14ನೇ ಬಜೆಟ್ ಆಗಿದೆ. ಬಜೆಟ್ ಮಂಡನೆ ನಂತರ ಅಂಗೀಕಾರ ಮಾಡುವಂತೆ ಮನವಿ ಮಾಡಿದರು. ಸಿಎಂ ಸಿದ್ದರಾಮಯ್ಯನವರಿಗೆ ಸಂಪುಟ ಸದಸ್ಯರು, ಶಾಸಕರೆಲ್ಲರೂ ಅಭಿನಂದನೆ ಸಲ್ಲಿಸಿದರು. ನಂತರ ಕಲಾಪವನ್ನು ಸ್ಪೀಕರ್ ಯು.ಟಿ ಖಾದರ್ ಅವರು ಸೋಮವಾರಕ್ಕೆ ಮುಂದೂಡಿದ್ದಾರೆ.

Bengaluru Just In Karnataka Politics State

ರಾಜ್ಯಾದ್ಯಂತ ಪುನರಾಂಭವಾಗಲಿದೆ ಇಂದಿರಾ ಕ್ಯಾಂಟೀನ್; ಬರಲಿದೆ ಹೊಸ ಮೆನು

ಕಾಂಗ್ರೆಸ್ ಸರ್ಕಾರದ ಕನಸಿನ ಪ್ರಾಜೆಕ್ಟ್ ಇಂದಿರಾ ಕ್ಯಾಂಟೀನ್. ಈಗ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿದೆ. ಹಾಗಾದ್ರೆ ಇಂದಿರಾ ಕ್ಯಾಂಟೀನ್ ಕೂಡ ಪುನರಾಂಭ ಆಗಲೇ ಬೇಕಲ್ವಾ. ಯಸ್, ಈಗಾಗಲೇ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ಹೊಸದಾಗಿ 50 ಇಂದಿರಾ ಕ್ಯಾಂಟೀನ್ ನಿರ್ಮಿಸಲು ಬಿಬಿಎಂಪಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಕೊಟ್ತಿದೆ. ಇದಕ್ಕಾಗಿ ಮೂವತ್ತು ಕೋಟಿ ಅನುದಾನಕ್ಕೆ ಕೋರಿಕೆ ಇಡಲಾಗಿದೆ. 15 ಕೋಟಿ ಹಾಲಿ ಕ್ಯಾಂಟೀನ್ ಗಳ ಮೇಲ್ದರ್ಜೆಗೆ ಹಾಗೂ 15 ಕೋಟಿ ಹೊಸ ಕ್ಯಾಂಟೀನ್ ನಿರ್ಮಾಣಕ್ಕೆ ಪ್ರಸ್ತಾವನೆ […]

Bengaluru Crime Just In Karnataka State

ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಎಡಿಜಿಪಿ ಬಿ.ದಯಾನಂದ್ ನೇಮಕ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಬಿ.ದಯಾನಂದ್ ಅವರನ್ನ ನೇಮಕ ಮಾಡಲಾಗಿದೆ. ಈವರೆಗೆ ಬೆಂಗಳೂರು ಕಮಿಷನರ್ ಆಗಿದ್ದ ಸಿಎಚ್ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಟ್ರಾಫಿಕ್ ವಿಶೇಷ ಆಯುಕ್ತ ಹಾಗೂ ಎಡಿಜಿಪಿ ಎಂ ಸಲೀಂ ಅವರನ್ನು ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

Bengaluru Just In Karnataka Politics State

ಸಿದ್ದು ಸಂಪುಟ ಸೇರಿದ 24 ಸಚಿವರ ಖಾತೆಯ ಕಂಪ್ಲೀಟ್ ಡಿಟೈಲ್ಸ್

ಸಿದ್ದು ಸಂಪುಟ ಸೇರಿದ 24 ಸಚಿವರೌ ಇಂದು ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ನಂತರ ಸಚಿವ ಸಂಪುಟ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಇದೀಗ ಖಾತೆ ಹಂಚಿಕೆ ಮಾಡಿದ್ದಾರೆ. ಈ ಪಟ್ಟಿಯ ಪರಕಾರ ಸಿಎಂ ಸಿದ್ದರಾಮಯ್ಯ ಹಣಕಾಸು ಖಾತೆಯನ್ನು ತಮ್ಮಲ್ಲೇ ಉಳಿಸಿಕೊಂಡಿದ್ದಾರೆ. ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಬೆಂಗಳೂರು ನಗರಾಭಿವೃದ್ದಿ ಹಾಗೂ ಜಲಸಂಪನ್ಮೂಲ ಖಾತೆ ನೀಡಿದ್ದಾರೆ. ಖಾತೆ ಹಂಚಿಕೆಯ ವಿವರ ಹೀಗಿದೆ: ಸಿಎಂ ಸಿದ್ದರಾಮಯ್ಯ-ಹಣಕಾಸು ಡಿಸಿಎಂ ಡಿಕೆಶಿ-ಜಲಸಂಪನ್ಮೂಲ, ಬೆಂಗಳೂರು ಅಭಿವೃದ್ಧಿ ಪರಮೇಶ್ವರ್-ಗೃಹ ಖಾತೆ […]

Bengaluru Just In Karnataka Politics State

ಸಿದ್ದರಾಮಯ್ಯ ಹಾಗೂ ಡಿಕೆಶಿ ಒಗ್ಗಟ್ಟು ಪ್ರದರ್ಶನ

ಕರ್ನಾಟಕ ವಿಧಾನಸಭೆ ಚುನಾವನೆ ನಂತರ ಶುರುವಾದ ಸಿಎಂ ಡ್ರಾಮಾ ಇನ್ನು ಮುಗಿದಿಲ್ಲ. ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಸಿದ ಸಿದ್ದರಾಮಯ್ಯ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್ ಸರ್ವಾನುಮತದ ನಿರ್ಣಯಕ್ಕೆ ಈಗಾಗಲೇ ಒಪ್ಪಿಗೆ ಸೂಚಿಸಿದೆ. ನವದೆಹಲಿ ರಾಜಾಜಿ ಮಾರ್ಗದಲ್ಲಿರುವ ಮಲ್ಲಿಕಾರ್ಜುನ್ ಖರ್ಗೆ ನಿವಾಸಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಒಟ್ತಿಗೆ ಭೇಟಿಮಾಡುವ ಮೂಲಕ ಶಕ್ತಿ ಪ್ರದರ್ಶನ ತೋರಿದ್ದಾರೆ. ಸಿದ್ದರಾಮಯ್ಯ ಸಿಎಂ ಹಾಗೂ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಎಂದು ಹೈಕಮಾಂಡ್ ತೆಗೆದುಕೊಂಡ ನಿರ್ಧಾರವನ್ನು ಇಬ್ಬರೂ ಒಪ್ಪಿಕೊಂಡಿದ್ದಾರೆ. ಇಂದು […]