Congress: ಯಾರಾಗಲಿದ್ದಾರೆ ರಾಜ್ಯದ ಸಿಎಂ? ವೀಕ್ಷಕರ ಮುಂದೆ ಶಾಸಕರು ಹೇಳಿದ್ದೇನು?
Bangalore : ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್ನಲ್ಲಿ (Congress) ಸಿಎಂ ಆಯ್ಕೆ ಕಗ್ಗಂಟು ಹಾಗೆ ಉಳಿದಿದೆ. ಸದ್ಯ ಈ ಚೆಂಡು ಹೈಕಮಾಂಡ್ ಅಂಗಳದಲ್ಲಿದೆ. ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆದಿದ್ದು, ಈ ಸಂದರ್ಭದಲ್ಲಿ ವೀಕ್ಷಕರು ಶಾಸಕರ ಬಳಿ ಅಭಿಪ್ರಾಯ ಪಡೆದಿದ್ದಾರೆ. ಸರಿಸುಮಾರು 1:30ರವರೆಗೂ ವೀಕ್ಷಕರಿಗೆ ಶಾಸಕರು ಅಭಿಪ್ರಾಯ ನೀಡಿದ್ದಾರೆ. ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar) ಇಬ್ಬರೂ ಒಪ್ಪುವಂತಹ ತೀರ್ಮಾನವನ್ನೇ ಹೈಕಮಾಂಡ್ ಅಂಗಳಕ್ಕೆ ಕಳುಹಿಸಿಕೊಡಲಾಗಿದೆ. ಹೈಕಮಾಂಡ್ ಈಗ ಯಾವ ನಿರ್ಣಯ ಕೈಗೊಳ್ಳಲಿದೆ […]









