ಗ್ಯಾರಂಟಿಗಳನ್ನು ಗ್ಯಾರಂಟಿಯಾಗಿಸಿದ ಕಾಂಗ್ರೆಸ್ ಸರ್ಕಾರ!
ಈ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿದ್ದ ಎಲ್ಲ ಗ್ಯಾರಂಟಿಗಳನ್ನು ಜಾರಿ ಮಾಡಲು ತೀರ್ಮಾನ ಮಾಡಿದ್ದೇವೆ. ಜಾತಿ, ಧರ್ಮ, ಭಾಷೆ ಯಾವುದೂ ಇಲ್ಲದೆ ಎಲ್ಲರಿಗೂ ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗ್ಯಾರಂಟಿ ಯೋಜನೆ ಜಾರಿ ಕುರಿತು ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತೆಗೆ ಗ್ಯಾರಂಟಿ ಜಾರಿ ಮಾಡುತ್ತೇವೆ. ಎಲ್ಲ ಜಾತಿ, ಧರ್ಮ, ಭಾಷಿಕರಿಗೂ ಗ್ಯಾರಂಟಿ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು. ನಾವು 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವು. 5 ಗ್ಯಾರಂಟಿ ಘೋಷಣೆ ಮಾಡಿ […]







