Cabinet: ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್!
NewDelhi: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ (Cabinet Expansion) ಕಸರತ್ತು ಮುಗಿದಿದ್ದು, ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೈಕಮಾಂಡ್ ನಾಯಕರ ಜೊತೆಗೆ ಸರಣಿ ಸಭೆ ನಡೆಸಿ ಅಂತಿಮವಾಗಿ ಪಟ್ಟಿ ಸಿದ್ಧಪಡಿಸಿದ್ದಾರೆ. ಹೊಸ ಸರ್ಕಾರಕ್ಕೆ ಶುಭಾಶಯ ಕೋರಿದ ಸೋನಿಯಾಗಾಂಧಿ ಉತ್ತಮ ಆಡಳಿತ ನೀಡುವಂತೆ ಸೂಚಿಸಿದ್ದಾರೆ. ಳಿಕ 23 ಹೆಸರುಗಳನ್ನು ಅಂತಿಮಗೊಳಿಸಿದ್ದು ನಾಳೆ ಬೆಳಗ್ಗೆ 11:45 ಕ್ಕೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 23 ಜನರಿಗೆ ಈಗಾಗಲೇ ದೂರವಾಣಿ ಕರೆ ಮೂಲಕ […]









