MB Patil: ಚಿಕ್ಕ ವಯಸ್ಸಿನಲ್ಲಿಯೇ ವಿಧಾನಸಭೆ ಪ್ರವೇಶಿಸಿದ ನಾಯಕನಿಗೆ ಸಚಿವ ಸ್ಥಾನ
ವಿಜಯಪುರ: ಅತೀ ಚಿಕ್ಕ ವಯಸ್ಸಿನಲ್ಲಿಯೇ ಲಿಂಗಾಯತ ಸಮುದಾಯದ ಪ್ರಭಲ ನಾಯಕ ಎಂ.ಬಿ ಪಾಟೀಲ್ (M B Patil) ವಿಧಾನಸಭೆ ಪ್ರವೇಶಿಸಿದ್ದರು. ಬಲೇಶ್ವರ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕ, ಜಲಸಂಪನ್ಮೂಲ ಸಚಿವರಾಗಿ ಈ ಹಿಂದೆ ಅಧಿಕಾರ ಅನುಭವಿಸಿದ್ದಾರೆ. ಈಗ ಅವರು, ಸತತ ನಾಲ್ಕನೇ ಬಾರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಸಚಿವ ಸ್ಥಾನ ಅಲಂಕರಿಸಿದ್ದಾರೆ. 1964 ಅಕ್ಟೋಬರ್ 7 ರಂದು ಜನಿಸಿದ ಇವರು ರಾಜಕೀಯ ಹಿನ್ನೆಲೆ ಹೊಂದಿರುವ ಕುಟುಂಬದವರು. ತಂದೆ ಬಿ.ಎಂ ಪಾಟೀಲ್ ಕೂಡ ಶಾಸಕರಾಗಿದ್ದವರು. ಬಿಇ ಸಿವಿಲ್ […]









