Crime: ಅತಿ ಚಿಕ್ಕ ವಯಸ್ಸಿನಲ್ಲಿಯೇ ದುರ್ಮರಣಕ್ಕೀಡಾದ ಮಾಡಲ್!
ಆಸ್ಟ್ರೇಲಿಯಾದ (Australia) ಖ್ಯಾತ ಮಾಡಲ್ ಸಿಯನ್ನಾ ವಿಯರ್ (Sienna Weir), ಅದೇ ಕುದುರೆ ಸವಾರಿಯಲ್ಲಿ ನಡೆದ ಅವಘಡದಲ್ಲಿ ಸಾವನ್ನಪ್ಪಿದ್ದಾರೆ. ಏ. 2ರಂದು ಆಸ್ಟ್ರೇಲಿಯಾದ ವಿಂಡ್ಸರ್ ಪೋಲೋ ಗ್ರೌಂಡ್ ನಲ್ಲಿ ನಡೆಯುತ್ತಿದ್ದ ಹಾರ್ಸ್ ರೈಡ್ ನಲ್ಲಿ ಸಿಯನ್ನಾ ಭಾಗವಹಿಸಿದ್ದರು. ಕುದುರೆ ಸವಾರಿ ಮಾಡುವಾಗ ಕುದುರೆ ಕುಸಿದು ಬಿದ್ದಿದೆ. ಆ ಅವಘದಲ್ಲಿ ನೆಲಕ್ಕೆ ಬಿದ್ದ ಸಿಯನ್ನಾ ತಲೆಗೆ ತೀವ್ರ ಪೆಟ್ಟುಬಿದ್ದಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿ ವಿಶೇಷ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಒಂದು ತಿಂಗಳು ಕಳೆದರೂ ಸಿಯನ್ನಾ ವಿಯರ್ […]