Crime News: 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಪಾಪಿ
ಮನೆಗೆ ಹೋಗುತ್ತಿದ್ದ ಬಾಲಕಿಯ ಮೇಲೆ ಕ್ಯಾಬ್ ಚಾಲಕನೊಬ್ಬ ಅತ್ಯಾಚಾರ ನಡೆಸಿ, ಹತ್ಯೆ ಮಾಡಿರುವ ಅಮಾನವೀಯ ಘಟನೆ ಸಿಕ್ಕಿಂನ ರಾಜಧಾನಿ ಗ್ಯಾಂಗ್ ಟಾಕ್ ನಲ್ಲಿ ನಡೆದಿದೆ. 29 ವರ್ಷದ ಪಾಪಿ ಕ್ಯಾಬ್ ಚಾಲಕ 11 ವರ್ಷದ ಬಾಲಕಿ ಹತ್ಯೆ ಮಾಡಿದ್ದಾನೆ. ಆರೋಪಿಯ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ತಿಂಗಳು 14 ರಂದು ಪೊಲೀಸರು ಕಾಣೆಯಾದ ಮೂರು ದಿನಗಳ ನಂತರ ಬಾಲಕಿಯ ಶವ ಪತ್ತೆಯಾಗಿದೆ. ಬಾಲಕಿ ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ಆರೋಪಿ ಲಿಫ್ಟ್ ನೀಡುತ್ತೇನೆ […]
