ಕೆನಡಾ ಗಾಯಕನ ಮಾತಿನ ಮರ್ಮವೇನು?
ಪಂಜಾಬ್ ಮೂಲದ ಕೆನಡಾ ಗಾಯಕ ಶುಬ್ ನೀತ್ ಸಿಂಗ್ ಖಲಿಸ್ತಾನಿ ಹೋರಾಟಗಾರರ ಪರ ಬೆಂಬಲ ಸ್ವಭಾವ ಹೊಂದಿದ್ದಾರೆ ಎಂದು ಆರೋಪಿಸಿ ಅವರ ಭಾರತ ಭೇಟಿಗೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರ ಪ್ರವಾಸ ರದ್ದಾಗಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಗಾಯಕ ಶುಭ್ ಅವರು ಭಾರತದ ಭೂಪಟ ಹಂಚಿಕೊಂಡು, ಪಂಜಾಬ್ ಗಾಗಿ ಪ್ರಾರ್ಥಿಸಿ ಎಂದು ಬರೆದಿರುವುದೇ ವಿವಾದಕ್ಕೆ ಕಾರಣವಾಗಿದೆ. ಕೂಡಲೇ ಅವರು ಈ ಪೋಸ್ಟ್ ಅಳಿಸಿ ಹಾಕಿ, ಕೇವಲ […]