Kornersite

Just In National Uttar Pradesh

ಮತಾಂತರಕ್ಕೆ ಒಪ್ಪದ ಗರ್ಭಿಣಿಯನ್ನೇ ಕೊಲೆ ಮಾಡಿದ ಪಾಪಿಗಳು!

ಶಹಜಹನ್‌ ಪುರ : ಮತಾಂತರಕ್ಕೆ ಒತ್ತಾಯಿಸಿ ಗರ್ಭಿಣಿಯನ್ನು ಹತ್ಯೆ ಮಾಡಿರುವ ಭಯಾನಕ ಘಟನೆಯೊಂದು ಉತ್ತರ ಪ್ರದೇಶದ ಶಹಜಹನ್ ಪುರದಲ್ಲಿ ಬೆಳಕಿಗೆ ಬಂದಿದೆ. ಪ್ರೇಮ ಪ್ರಕರಣದಲ್ಲಿ ಸಿಕ್ಕಿಬಿದ್ದು, ಇಸ್ಲಾಂಗೆ ಮತಾಂತರಗೊಳ್ಳುವಂತೆ ಆರೋಪಿಗಳು ಒತ್ತಡ ಹೇರುತ್ತಿದ್ದ ಎನ್ನಲಾಗಿದ್ದು, ಸೀಮಾ ಗೌತಮ್ (24) ಲಖೀಂಪುರ ಖೇರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.ಆರೋಪಿಗಳಾದ ನಾವೇದ್ ಮತ್ತು ಫರ್ಹಾನ್ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ, ಸಾವನ್ನಪ್ಪುತ್ತಿದ್ದಂತೆ ಪರಾರಿಯಾಗಿದ್ದರು. ಮಹಿಳೆಗೆ ವಿಷಪ್ರಾಶನ ಮಾಡಿದ್ದರು ಎನ್ನಲಾಗಿದೆ. ದಂಪತಿ ಕಳೆದ ಒಂದೂವರೆ ವರ್ಷಗಳಿಂದ ಒಟ್ಟಿಗೆ […]