Karnataka Assembly Election: ವರುಣಾ ಕ್ಷೇತ್ರದಲ್ಲಿ ಸಿದ್ದು ಪರ ಸೊಸೆ ಬ್ಯಾಟಿಂಗ್!
Mysore : ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah)ಅವರು ಸ್ಪರ್ಧಿಸಿರುವ ವರುಣಾ ಕ್ಷೇತ್ರದಲ್ಲಿ (Varuna Constituency) ಅವರ ಸೊಸೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಸೊಸೆ ಸ್ಮಿತಾ ರಾಕೇಶ್ ಸಿದ್ದರಾಮಯ್ಯ (Smita Rakesh Siddaramaiah) ಅವರು, ಮನೆ ಮನೆಗೆ ತೆರಳಿ ಮತ ಯಾಚಿಸಿದ್ದಾರೆ. ಈ ಸಂದರ್ಭದಲ್ಲಿ ಅತೀ ಹೆಚ್ಚು ಮತಗಳಿಂದ ಮಾವನವರನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಪರ ನಟಿ ರಮ್ಯಾ (Ramya) ಹಾಗೂ […]