Congress: ರಾಹುಲ್ ಸಮ್ಮತಿ, ಖರ್ಗೆ ಒಪ್ಪಿದರೆ ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ?
NewDelhi : ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಆದರೂ ಸಿಎಂ ಅಭ್ಯರ್ಥಿ ಆ ಪಕ್ಷದಲ್ಲಿ ಕಗ್ಗಂಟಾಗಿಯೇ ಮುಂದುವರೆದಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಮಧ್ಯೆ ಬಿಗ್ ಫೈಟ್ ಏರ್ಪಟ್ಟಿದೆ. ಹೀಗಾಗಿ ಸಿಎಂ ಆಯ್ಕೆಯ ವಿಚಾರ ದೆಹಲಿಗೆ ಶಿಫ್ಟ್ ಆಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಈ ಸಮಸ್ಯೆ ಬಗೆ ಹರಿಸಬೇಕಿದೆ. ಹೀಗಾಗಿ ಇಡೀ ಕರ್ನಾಟಕದ ಚಿತ್ತ ಈಗ ದೆಹಲಿಯತ್ತ ನೆಟ್ಟಿದೆ. ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಬೀಡು […]