Karnataka Assembly Election: ಅಪ್ಪ- ಮಗ, ಅಪ್ಪ – ಮಗಳನ್ನು ಒಟ್ಟಿಗೆ ವಿಧಾನಸಭೆಗೆ ಕಳುಹಿಸಿದ ಮತದಾರ!
ಬೆಂಗಳೂರು : ವಿಧಾನಸಭೆ ಚುನಾವಣೆ (Assembly Election 2023) ಫಲಿತಾಂಶ ಹೊರ ಬಿದ್ದಿದ್ದು, ಈ ಬಾರಿ ನಿರೀಕ್ಷೆಯನ್ನೂ ಮೀರಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಜಯ ಗಳಿಸಿದೆ. ಈ ಬಾರಿ ಹೊಸ ಪ್ರಯೋಗಗಳಿಗೆ ತಕ್ಕ ಉತ್ತರ ನೀಡಿರುವ ಮತದಾರ, ತಂದೆ (Dad) ಮಗ (Sons) ಅಥವಾ ತಂದೆ ಮಗಳಿಗೆ ಅಂದರೆ, ಒಂದೇ ಕುಟುಂಬದಲ್ಲಿನ ಇಬ್ಬರನ್ನು ಕೂಡ ಹಲವು ಕ್ಷೇತ್ರಗಳಲ್ಲಿ ವಿಧಾನಸಭೆಗೆ ಕಳುಹಿಸಿದ್ದಾನೆ. ಅರಕಲಗೂಡಿನಲ್ಲಿ ಜೆಡಿಎಸ್ (JDS) ನಿಂದ ಎ. ಮಂಜು ಜಯಗಳಿಸಿದ್ದರೆ, ಮಡಿಕೇರಿಯಲ್ಲಿ ಅವರ ಮಗ ಕಾಂಗ್ರೆಸ್ (Congress) […]