Madhu Bangarappa: ಸಹೋದರನ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಮಧು!
ಶಿವಮೊಗ್ಗ ಜಿಲ್ಲೆಯ ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಧು ಬಂಗಾರಪ್ಪ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸತತ 7 ಬಾರಿ ಶಾಸಕರಾಗಿ ಎಸ್. ಬಂಗಾರಪ್ಪ ಗೆದ್ದಿದ್ದ ಕ್ಷೇತ್ರದಲ್ಲಿ ಅವರಿಬ್ಬರ ಮಕ್ಕಳ ಮಧ್ಯೆ ಕಿತ್ತಾಟ ನಡೆದಿತ್ತು. ಸದ್ಯ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮಧು ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ. 1994ರ ವರೆಗೆ ಸತತ ಏಳು ಬಾರಿ ಈ ಕ್ಷೇತ್ರದಲ್ಲಿ ಎಸ್ ಬಂಗಾರಪ್ಪ ಗೆಲುವು ಸಾಧಿಸಿದ್ದರು. 2008ರಲ್ಲಿ ಒಮ್ಮೆ ಬಂಗಾರಪ್ಪ ಕುಟುಂಬದ ಹೊರತಾಗಿ ಹಾಲಪ್ಪ ಈ ಕ್ಷೇತ್ರದ ಶಾಸಕರಾಗಿದ್ದರು. ಸದ್ಯ ಈ […]