Kornersite

Bengaluru Just In Karnataka State

ಕ್ಷುಲ್ಲಕ ಕಾರಣಕ್ಕೆ ಯುವಕನ ಕತ್ತು ಕತ್ತರಿಸಿದ ಸ್ನೇಹಿತರು!

ತನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ಕತ್ತು ಕತ್ತರಿಸಿರುವ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವೈಯುಕ್ತಿಕ ದ್ವೇಷಕ್ಕೆ ಕೊಲೆಯಾದ ಯುವಕನನ್ನು ಫಾರೂಕ್ ಎಂದು ಗುರುತಿಸಲಾಗಿದೆ. ಆರೋಪಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಕೊಲೆ ಮಾಡಿದ ನಂತರ ಮಾರನೇ ದಿನ ಆರೋಪಿಗಳೇ ತೆರಳಿ ಪೊಲೀಸರಿಗೆ ಶರಣಾಗಿದ್ದಾರೆ. ಮುಬಾರಕ್, ಸುಹೇಲ್, ಆಲಿ ಅಕ್ರಮ್ ಬಂಧಿತ ಆರೋಪಿಗಳು ಎನ್ನಲಾಗಿದೆ. ಇನ್ನೊಂದು ಮಾಹಿತಿಯಂತೆ 10 ಸಾವಿರ ರೂ.ಗೆ ಈ ಕೊಲೆ ನಡೆದಿರಬಹುದು ಎಂಬ ಆರೋಪ ಕೂಡ ಕೇಳಿ ಬಂದಿದೆ. […]

International Just In Politics

ಅಮೆರಿಕದಲ್ಲಿ ಐತಿಹಾಸಿಕ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ!

ಪ್ರಜಾಪ್ರಭುತ್ವವು ಎರಡು ದೇಶಗಳ ಪವಿತ್ರ ಬಾಂಧವ್ಯಗಳಲ್ಲಿ ಒಂದಾಗಿದ್ದು, ಘನತೆ ಹಾಗೂ ಸಮಾನತೆ ಬೆಂಬಲಿಸಲು ಪ್ರಜಾಪ್ರಭುತ್ವವೊಂದೇ ದಾರಿ. ಭಾರತವು ಪ್ರಜಾಪ್ರಭುತ್ವದ ತಾಯಿ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಆಧುನಿಕ ಭಾರತದಲ್ಲಿ ಮಹಿಳೆಯರು ನಮ್ಮನ್ನು ಉತ್ತಮ ಭವಿಷ್ಯದತ್ತ ಕೊಂಡೊಯ್ಯುತ್ತಿದ್ದಾರೆ. ಮಹಿಳೆಯರಿಗೆ ಅನುಕೂಲವಾಗುವ ಅಭಿವೃದ್ಧಿಯಲ್ಲ, ಇದು ಮಹಿಳಾ ನೇತೃತ್ವದ ಅಭಿವೃದ್ಧಿ ಎಂದರು. ಆರ್ಥಿಕತೆಯನ್ನು ನಗದು ರಹಿತವಾಗಿಸಲು ಭಾರತ ಡಿಜಿಟಲ್ ಕ್ರಾಂತಿ ಮಾಡಿದೆ. ಭಾರತದಲ್ಲಿ ಕೋಟ್ಯಂತರ ಜನರು ಯುಪಿಐ ಮೂಲಕ ತಮ್ಮ ವಹಿವಾಟಗಳನ್ನು ಮಾಡುತ್ತಿದ್ದಾರೆ. ಇದು ಇದು ಆರ್ಥಿಕತೆಯಲ್ಲಿ ಪಾರದರ್ಶಕತೆಯನ್ನು ತಂದಿದೆ, ಭ್ರಷ್ಟಾಚಾರವನ್ನು […]