Kornersite

Bengaluru Just In Karnataka Sports

SL vs ENG: ಇಂಗ್ಲೆಂಡ್ ವಿರುದ್ದ 5ನೇ ಬಾರಿ ಗೆದ್ದ ಶ್ರೀಲಂಕಾ

ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ದ ಶ್ರೀಲಂಕಾ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ್. ನಂತರ ಬಂದ ಜೋ ರೂಟ್ ಮೂರು ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ನಾಯಕ ಜೋಸ್ ಬಟ್ಲರ್ 8 ರನ್ ಗಳಿಸಿದೆ. ಮತ್ತೊಂದೆಡೆ ಬೆನ್ ಸ್ಟ್ರೋಕ್ಸ್ 43 ರನ್ ಬಾರಿಸಿ ನಿರ್ಗಮಿಸಿದರು. ಅಂತೀಮವಾಗಿ […]

Crime Just In National Uttar Pradesh

ನೇಣು ಹಾಕಿಕೊಳ್ಳುವ ಆಟವಾಡಿದ ಮಕ್ಕಳು; ಬಾಲಕ ಸಾವು!

ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಳ್ಳುವ ಆಟವಾಡುವ ವೇಳೆ ನಿಜವಾಗಿಯೂ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಜಲೌನ್ ನಲ್ಲಿ ಈ ಘಟನೆ ನಡೆದಿದ್ದು, 13 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಜಲೌನ್‌ನ ಒರೈಯ ಕಾನ್ಶಿರಾಮ್ ಕಾಲೋನಿಯಲ್ಲಿ ವಾಸಿಸುತ್ತಿರುವ 50 ವರ್ಷದ ಸಂಗೀತಾ ಎಂಬುವವರ ಮಗನೇ ಸಾವನ್ನಪ್ಪಿದ್ದಾನೆ. ಬಾಲಕನ ತಾಯಿ ಹುಟ್ಟಿನಿಂದಲೇ ಅಂಧರಾಗಿದ್ದು, ಘಟನೆಯ ಸಂದರ್ಭದಲ್ಲಿ ಇದ್ದರೂ ಮಗನನ್ನು ರಕ್ಷಿಸಲು ಆಗಿಲ್ಲ. ಬಾಲಕ ತನ್ನ ಸಹೋದರ ಮತ್ತು ಸಹೋದರಿಯರು ಹಗ್ಗದಿಂದ ಕುಣಿಕೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಆಟವಾಡುತ್ತಿದ್ದರು. ಈ ಸಂದರ್ಭದಲ್ಲಿ ಬಾಲಕ […]

International Just In Sports

ಏಷ್ಯಾದ ಶ್ರೀಮಂತ ಅಥ್ಲೀಟ್ ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಗೆ ಎರಡನೇ ಸ್ಥಾನ

ಜಗತ್ತಿನ 100ನೇ ಶ್ರೀಮಂತ ಅಥ್ಲೀಟ್ ಗಳ ಪೈಕಿ ಏಷ್ಯಾದ ಇಬ್ಬರು ಅಥ್ಲೀಟ್ ಗಳು ಮಾತ್ರ ಸ್ಥಾನ ಪಡೆದಿದ್ದಾರೆ. ಇದರಲ್ಲಿ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ವಿರಾಟ್ ಕೊಹ್ಲಿ ಅವರ ನಿವ್ವಳ ಮೌಲ್ಯ ಸಾವಿರ ಕೋಟಿ ಗಡಿ ದಾಟಿದೆ. ಇನ್ನು ಏಷ್ಯಾದ ಶ್ರೀಮಂತ ಕ್ರೀಡಾಪಟುಗಳ ಪಟ್ಟಿಯಲ್ಲಿ ಕೊಹ್ಲಿ ಎರಡನೇ ಸ್ಥಾನ ಪಡೆದಿದ್ದಾರೆ. ಏಷ್ಯಾದ ಶ್ರೀಮಂತ ಅಥ್ಲೀಟ್ ಗಳ ಪೈಕಿ ವಿರಾಟ್ ಕೊಹ್ಲಿ ಎರಡನೇ ಸ್ಥಾನ ಗಿಟ್ಟಿಸಿಕೊಂಡರೇ ಇನ್ನು ಮೊದಲನೇ ಸ್ಥಾನವನ್ನು ನವೊಮಿ ಒಸಾಕ ಪಡೆದುಕೊಂಡಿದ್ದಾರೆ. ಯಸ್, […]

International Just In Sports

ವಿಂಡಿಸ್ ನಲ್ಲಿ ದಾಖಲೆ ಬರೆದ ಅಶ್ವಿನ್-ಜಡೇಜಾ!

ವೆಸ್ಟ್ ವಿಂಡೀಸ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಪಿನ್ ಜೋಡಿ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಜೊತೆಯಾಗಿ 5 ವಿಕೆಟ್ ಉರುಳಿಸಿದ್ದಾರೆ. ಈ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಈ ಸ್ಟಾರ್ ಸ್ಪಿನ್ ಜೋಡಿ ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟಿಗೆ ಆಡುವ ಮೂಲಕ 500 ವಿಕೆಟ್‌ಗಳನ್ನು ಉರುಳಿಸಿದ ಟೀಂ ಇಂಡಿಯಾದ ಎರಡನೇ ಜೋಡಿ ಎನಿಸಿಕೊಂಡಿದೆ. ವೆಸ್ಟ್ ಇಂಡೀಸ್‌ ತಂಡದ ಎರಡು ವಿಕೆಟ್‌ ಪಡೆದ ಅಶ್ವಿನ್ ಈ ದಾಖಲೆ ಬರೆಯಲು ನೆರವಾದರು. ಇದಕ್ಕೂ ಮುನ್ನ ಅನಿಲ್ […]

Just In Sports Uncategorized

ಮಹಾರಾಜ ಟೂರ್ನಿಯ ಆಕ್ಷನ್; 16 ಹಾಗೂ ಗರಿಷ್ಠ 18 ಆಟಗಾರರ ಆಯ್ಕೆ

ರಾಜ್ಯ ಕ್ರಿಕೆಟ್ ಸಂಸ್ಥೆ ಆಯೋಜಿಸಲಿರುವ ಮಹಾರಾಜ ಟ್ರೋಫಿ ಟಿ20 ಫ್ರ್ಯಾಂಚೈಸಿ ಲೀಗ್ ಟೂರ್ನಿಯಲ್ಲಿ ಆಡಲು ಆಟಗಾರರ ಹರಾಜು ಪ್ರಕ್ರಿಯೆ ಇಂದು ನಡೆಯಲಿದೆ. ಸುಮಾರು 700 ಆಟಗಾರರು ಈ ಪ್ರಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಖ್ಯಾತ ಆಟಗಾರರಾದ ಮಯಂಕ್ ಅಗರವಾಲ್, ಮನೀಷ್ ಪಾಂಡೆ, ದೇವದತ್ತ ಪಡಿಕ್ಕಲ್, ಕರುಣ್ ನಾಯರ್, ಅಭಿನವ್ ಮನೋಹರ್, ಕೆ.ಸಿ. ಕಾರ್ಯಪ್ಪ, ಅಭಿಮನ್ಯು ಮಿಷುತನ್, ಪ್ರವೀಣ್ ದುಬೆ, ರೋನಿತ್, ಶ್ರೇಯಸ್, ಜೆ.ಸುಚಿತ್, ಕೆ.ಪಿ. ಅಪ್ಪಣ್ಣ, ವೈಶಾಕ ವಿಜಯಕುಮಾರ್ ಕೂಡ ಈ ಪಟ್ಟಿಯಲ್ಲಿದ್ದಾರೆ. ಮಹಾರಾಜ ಟೂರ್ನಿಯು ಆಗಷ್ಟ್ 13ರಿಂದ ಆರಂಭವಾಗಲಿದೆ. […]

Just In Sports

4.18 ಕೋಟಿಯ ಲ್ಯಾಂಬೋರ್ಗಿನಿ ಕಾರು ಖರೀದಿಸಿದ ಸಚಿನ್ ತೆಂಡುಲ್ಕರ್..!

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಐಶಾರಾಮಿ ಲ್ಯಾಂಬೋರ್ಗಿನಿ ಕಾರು ಖರೀದಿ ಮಾಡಿದ್ದಾರೆ. ಈ ಕಾರು ಬರೋಬ್ಬರಿ 4.18 ಕೋಟಿ ಬೆಲೆಬಾಳುತ್ತೆ. ಸಚಿನ್ ತೆಂಡುಲ್ಕರ್ ಬಳಿ ಈಗಾಗಲೇ ಹಲವಾರು ಕಾರುಗಳಿವೆ. ಈ ಕಾರುಗಳಿಗೆ ಇದೀಗ ಐಶಾರಾಮಿ ಕಾರು ಲ್ಯಾಂಬೋರ್ಗಿನಿ ಕೂಡ ಆಡ್ ಆಗಿದೆ. ಇತ್ತೀಚೆಗೆ ಸಚಿನ್, ಪೋರ್ಸೆ 911 ಟರ್ಬೊ ಎಸ್ ಮುಂದೆ ನಿಂತ ಫೋಟೋ ಶೇರ್ ಮಾಡಿ ಸುದ್ದಿಯಾಗಿದ್ರು. ಇದೀಗ ಲ್ಯಾಂಬೋರ್ಗಿನಿ ಖರೀದಿ ಮಾಡುವುದರ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ ಸಚಿನ್ ತೆಂಡುಲ್ಕರ್.

Bengaluru Just In Karnataka Sports

IPL 2023: ರಾಜಸ್ಥಾನ್ ರಾಯಲ್ಸ್ ಎದುರು RCBಗೆ ರೋಚಕ ಜಯ-ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದ RCB

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ್ ರಾಯಲ್ಸ್ ಎದುರು ರೋಚಕ ಜಯ ಗಳಿಸಿದೆ. ವಿರಾಟ್ ಕೋಹ್ಲಿ ನೇತೃತ್ವದಲ್ಲಿ ಆರ್ ಸಿಬಿ ತಂಡ ಎರಡು ಬಾರಿ ಗೆಲುವು ಸಾಧಿಸುವ ಮೂಲಕ್ ಅಂಕಪಟ್ಟಿಯಲ್ಲಿ 5ನೇ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿಬಿ ನೀಡಿದ್ದ190 ರನ್ ಗಳ ಸವಾಲಿಗೆ ರಾಜಸ್ಥಾನ್ ರಾಯಲ್ಸ್ ತಂಡದ ಆರಂಭ ಉತ್ತಮವಾಗಿರಲಿಲ್ಲ. ಆರಂಭಿಕ ಬ್ಯಾಟರ್ ಜೋಸ್ ಬಟ್ಲರ್ ಖಾತೆ ತೆರೆಯುವ ಮುನ್ನವೇ ಸಿರಾಜ್ ಬೌಲಿಂಗ್ ನಲ್ಲಿ ಕ್ಲೀನ್ ಬೋಲ್ಡ್ ಆದರು. […]

Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಪಂಜಾಬ್ ತಂಡವು 5 ರನ್ ಗಳ ರೋಚಕ ಜಯ ಸಾಧಿಸುವ ಮೂಲಕ, ಟೂರ್ನಿಯಲ್ಲಿ ಸತತ ಎರಡನೇ ಜಯ ದಾಖಲಿಸಿದೆ.ಪಂಜಾಬ್‌ ಕಿಂಗ್ಸ್‌ ತಂಡವು (Punjab Kings) ರಾಜಸ್ಥಾನ ರಾಯಲ್ಸ್ (Rajasthan Royals) 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 197 ರನ್ ಗಳಿಸಿತು. 198 ರನ್‌ಗಳ ಬೃಹತ್‌ […]