IPL 2023: ಗೆಲುವಿನ ಲಯ ಕಂಡುಕೊಂಡ ಸನ್ ರೈಸರ್ಸ್!
Hyderabad : ಶಿಸ್ತು ಬದ್ಧ ಬೌಲಿಂಗ್ ಹೂ ರಾಹುಲ್ ತ್ರಿಪಾಠಿ ಅವರ ಭರ್ಜರಿ ಬ್ಯಾಟಿಂಗ್ ನಿಂದಾಗಿ ಸನ್ ರೈಸರ್ಸ್ ಹೈದಾರಾಬಾದ್ ತಂಡವು ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಮೊದಲ ಗೆಲುವು ದಾಖಲಿಸಿದ್ದು, ಪಂಜಾಬ್ ವಿರುದ್ಧ 8 ವಿಕೆಟ್ ಗಳ ಜಯ ಸಾಧಿಸಿ, ಅದರ ಹ್ಯಾಟ್ರಿಕ್ ಗೆಲುವಿನ ಕನಸಿಗೆ ತಣ್ಣೀರು ಎರಚಿದೆ. ಟೂರ್ನಿಯಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಕಿಂಗ್ಸ್ ಪಂಜಾಬ್ ತಂಡದ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ಅಲ್ಲದೇ, ಆಟಗಾರರು ಫೆವಲಿಯನ್ ಪರೇಡ್ ನಡೆಸಿದರು. ಆದರೆ, ಇನ್ನೊಂದು […]