SL vs ENG: ಇಂಗ್ಲೆಂಡ್ ವಿರುದ್ದ 5ನೇ ಬಾರಿ ಗೆದ್ದ ಶ್ರೀಲಂಕಾ
ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ದ ಶ್ರೀಲಂಕಾ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ್. ನಂತರ ಬಂದ ಜೋ ರೂಟ್ ಮೂರು ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ನಾಯಕ ಜೋಸ್ ಬಟ್ಲರ್ 8 ರನ್ ಗಳಿಸಿದೆ. ಮತ್ತೊಂದೆಡೆ ಬೆನ್ ಸ್ಟ್ರೋಕ್ಸ್ 43 ರನ್ ಬಾರಿಸಿ ನಿರ್ಗಮಿಸಿದರು. ಅಂತೀಮವಾಗಿ […]