Kornersite

Bengaluru Just In Karnataka State

SSLC Resul: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ; 625 ಅಂಕ ಪಡೆದ ನಾಲ್ವರು ವಿದ್ಯಾರ್ಥಿಗಳು! ಈ ಬಾರಿ ರಾಜ್ಯದಲ್ಲಿ ಉತ್ತಮ ಫಲಿತಾಂಶ!

Bangalore : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್ಸೆಸ್ಸೆಲ್ಸಿ (SSLC) ಫಲಿತಾಂಶ (Result) ಪ್ರಕಟಗೊಳಿಸಿದ್ದು, ಈ ಬಾರಿ ರಾಜ್ಯದಲ್ಲಿ ಶೇ. 83.89 ಫಲಿತಾಂಶ ಬಂದಿದೆ. 2023ರ ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆದಿದ್ದವು. ರಾಜ್ಯದ ಒಟ್ಟು 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಈ ಪೈಕಿ 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಸರ್ಕಾರಿ ಶಾಲೆ ಶೇ. 86.74, […]