Kornersite

Bengaluru Just In Karnataka State

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ!

ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳು ಪ್ರೈಜ್ ಮನಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನವಾಗಿದ್ದು, ಕ್ಯೂರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ದ್ವಿತೀಯ ಪಿಯುಸಿ, 3ನೇ ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ ವಿದ್ಯಾರ್ಥಿಗಳಿಗೆ 20 ಸಾವಿರ ರೂ. ಪ್ರೋತ್ಸಾಹ ಧನ, ಪದವಿ ವಿದ್ಯಾರ್ಥಿಗಳಿಗೆ 25 ಸಾವಿರ ರೂ. ಪ್ರೋತ್ಸಾಹ ಧನ, ಸ್ನಾತಕೋತ್ತರ […]

Just In National

Manipur violence: ಮಣಿಪುರ ಧಗ ಧಗ! ಗನ್ ಹಿಡಿಯುವಂತೆ ಸರ್ಕಾರದ ಸೂಚನೆ!

ಇಂಫಾಲ್: ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಹೀಗಾಗಿ ಪ್ರತಿಭಟನಾಕಾರರು ಬಗ್ಗದಿದ್ದರೆ ಶೂಟೌಟ್‌ ಮಾಡುವಂತೆ ಅಧಿಕಾರಿಗಳಿಗೆ (Manipur violence) ಸರ್ಕಾರ ಆದೇಶ ಹೊರಡಿಸಿದೆ. ಮಣಿಪುರದಲ್ಲಿನ ಪ್ರತಿಭಟನೆ ಕ್ಷಣಕ್ಷಣಕ್ಕೂ ಹಿಂಸಾಚಾರ ಪಡೆಯುತ್ತಿದೆ. ಈ ಕಿಚ್ಚು ರಾಜಧಾನಿ ಇಂಭಾಲ್ ಗೂ ಹರಡುತ್ತಿದೆ. ಹೀಗಾಗಿ ಸರ್ಕಾರವು ಭದ್ರತೆಯನ್ನು ಬಲಪಡಿಸಲು ಸೂಚನೆ ನೀಡಿದೆ. 55 ಸೇನಾ ಕಾಲಂಗಳನ್ನು ನಿಯೋಜಿಸಲಾಗಿದೆ. ಈಗಾಗಲೇ ಪ್ರತಿಭಟನೆ ನಡೆಸುತ್ತಿರುವವರನ್ನು ಎಲ್ಲ ರೀತಿಯಲ್ಲಿಯೂ ಮನವೊಲಿಸಿ, ಎಚ್ಚರಿಕೆ ನೀಡಿ, ಸಮಂಜಸವಾದ ಬಲ ಪ್ರಯೋಗ ಮಾಡಿ. ಇದ್ಯಾವುದಕ್ಕೂ ಬಗ್ಗದೇ ಹೋದರೆ, ವಿಪರೀತ ಪರಿಸ್ಥಿತಿ ಪ್ರಕರಣಗಳಲ್ಲಿ […]