Kornersite

Bengaluru Just In Karnataka Politics State

Karnataka Assembly Election: ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್!

Bangalore : ವಿಧಾನಸಭಾ ಚುನಾವಣೆಗೆ (Karnataka Election 2023) ಎಲ್ಲ ಪಕ್ಷಗಳು ಸಕಲ ಸಿದ್ಧತೆ ಮಾಡಿಕೊಂಡಿವೆ. ಈ ಬಾರಿ ಅಧಿಕಾರಕ್ಕೆ ಬರಲೇಬೇಕೆಂದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶತಾಯಗತಾಯ ಪ್ರಯತ್ನ ಮಾಡುತ್ತಿವೆ. ಬಿರುಸಿನ ಪ್ರಚಾರ ಕೂಡ ಕೈಗೊಂಡಿವೆ. ಸದ್ಯ ಕಾಂಗ್ರೆಸ್‌ (Congress) ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿಕೆಶಿ, ಸಿದ್ದರಾಮಯ್ಯ, ವೇಣುಗೋಪಾಲ ಸೇರಿದಂತೆ 40 ಜನ ಸ್ಟಾರ್ ಪ್ರಚಾರಕರ ಹೆಸರನ್ನು ಕಾಂಗ್ರೆಸ್‌ ಘೋಷಣೆ ಮಾಡಿದೆ. ಅಲ್ಲದೇ, […]