Kornersite

Just In Sports

ಐಸಿಸಿ ಟಾಪ್ 10ರಲ್ಲಿ ಏಕೈಕ ಭಾರತೀಯ ಆಟಗಾರನಿಗೆ ಸ್ಥಾನ!

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ಫೈನಲ್‌ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿ ಗೆಲುವಿನ ರೂವಾರಿಗಳಾಗಿದ್ದ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಮತ್ತು ಟ್ರಾವಿಸ್ ಹೆಡ್ ಐಸಿಸಿ ಟೆಸ್ಟ್ ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ ಏರಿಕೆ ಕಂಡಿದ್ದಾರೆ. ಈ ಮೂಲಕ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಅಗ್ರ ಮೂರು ಸ್ಥಾನಗಳನ್ನು ಆಸ್ಟ್ರೇಲಿಯಾ ತಂಡದ ಆಟಗಾರರು ಆಕ್ರಮಿಸಿಕೊಂಡಿದ್ದಾರೆ.ಮಾರ್ನಸ್ ಲ್ಯಾಬುಸ್ಚಾಗ್ನೆ 903 ರೇಟಿಂಗ್ ಪಾಯಿಂಟ್‌ಗಳಿಂದ ಮೊದಲ ಸ್ಥಾನದಲ್ಲಿದ್ದರೆ, ಸ್ಟೀವ್ ಸ್ಮಿತ್ 121 ಮತ್ತು 34 ರನ್ ಗಳಿಸಿದ ನಂತರ ಒಂದು ಸ್ಥಾನ ಏರಿಕೆ ಕಂಡು ಎರಡನೇ ಸ್ಥಾನ […]