Karnata Assembly Election: ಮನೆ ಮಂದಿಗೆಲ್ಲ ಕೋಟಿಗಟ್ಟಲೆ ಸಾಲ ನೀಡಿರುವ ಎಸ್.ಟಿ. ಸೋಮಶೇಖರ್!
Bangalore : ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ (ST Somashekhar) ಅವರು ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಆಸ್ತಿ (Assets)ಘೋಷಣೆ ಮಾಡಿದ್ದಾರೆ. ಅಲ್ಲದೇ, ಸೋಮಶೇಖರ್ 1 ಕೋಟಿ ರೂ. ಗೂ ಅಧಿಕ ಸಾಲದಲ್ಲಿದ್ದಾರೆ. ಸೋಮಶೇಖರ್ ಅವರು ಒಟ್ಟು 1.22 ಕೋಟಿ ರೂ. ಸಾಲ ಹೊಂದಿದ್ದು, ಕುಟುಂಬದ ಸದಸ್ಯರಿಗೆ 2.46 ಕೋಟಿ ರೂ. ಸಾಲ ನೀಡಿದ್ದಾರೆ. ಪುತ್ರನಿಗೆ 1.23 ಕೋಟಿ ರೂ. ಸಾಲ ನೀಡಿದರೆ, ತನ್ನ ಪತ್ನಿಗೆ 16 ಲಕ್ಷ […]