Kornersite

Entertainment Just In Sandalwood

ಕನ್ನಡದಲ್ಲಿ ಬಿಗ್ ಬಾಸ್ ನ ಆರ್ಭಟ ಯಾವಾಗ ಆರಂಭ ಗೊತ್ತಾ?

ಬಿಗ್ ಬಾಸ್ ಮತ್ತೆ ಆರಂಭವಾಗುವ ಮುನ್ಸೂಚನೆ ಸಿಕ್ಕಿದ್ದು, ಸಿನಿ ರಸಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಕನ್ನಡ ಭಾಷೆಯಲ್ಲಿ ಅದ್ಭುತ ಯಶಸ್ಸು ಕಂಡಿದೆ. ಕನ್ನಡದ ಕಿರುತೆರೆ ವೀಕ್ಷಕರು ಕಳೆದ 9 ಸೀಸನ್‌ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೀಗಾಗಿ 10ರ ಸೀಸನ್ ಆರಂಭವಾಗುತ್ತಿದೆ. ಇತ್ತೀಚೆಗೆ ಅಕ್ಟೋಬರ್ 8 ರಿಂದ ಬಿಗ್ ಬಾಸ್ ಆರಂಭವಾಗಲಿದೆ ಎನ್ನಲಾಗುತ್ತತ್ತು. ಸದ್ಯ ಬಿಗ್ ಬಾಸ್ ಕನ್ನಡ ಸೀಸನ್ 10 ಪ್ರೋಮೊ ಪ್ರಸಾರವಾಗುತ್ತಿದ್ದು, ಇದಕ್ಕೆ ಪುಷ್ಠಿ ನೀಡಿದಂತಾಗುತ್ತಿದೆ. ಈ ಬಾರಿಯ […]

Crime Entertainment Just In Sandalwood

Actor Sudeep: ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಬರೆದವರು ಯಾರು? ಕಾರಣ ಏನು?

ನಟ ಕಿಚ್ಚ ಸುದೀಪ್ (Sudeep) ಗೆ ಇತ್ತೀಚೆಗೆ ಬೆದರಿಕೆ ಪತ್ರ (Threat letter)ವೊಂದು ಬಂದಿತ್ತು. ಈ ಪ್ರಕರಣದ ಬೆನ್ನು ಬಿದ್ದಿದ್ದ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿ (Arrest)ದ್ದಾರೆ. ಡೈರೆಕ್ಟರ್ ರಮೇಶ್ ಕಿಟ್ಟಿ(Ramesh Kitty) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ರಮೇಶ್ ಕಿಟ್ಟಿ ಕೂಡ ಸುದೀಪ್ ಅವರ ಆತ್ಮೀಯ ವ್ಯಕ್ತಿಯಾಗಿದ್ದು, ಇಬ್ಬರ ಮಧ್ಯೆ ಹಣಕಾಸಿನ ವೈಷಮ್ಯ ಇತ್ತು ಎನ್ನಲಾಗಿದೆ. ಅಲ್ಲದೇ, ಈ ವೈಷಮ್ಯದಿಂದಲೇ ಬೆದರಿಕೆ ಪತ್ರ ಬರೆಯಲಾಗಿದೆ ಎಂದು ಕೂಡ ರಮೇಶ್ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೇ, ಇದರ ಹಿಂದೆ […]

Bengaluru Entertainment Just In Karnataka Politics Sandalwood State

Karnataka Assembly Election: ನಾನು ಜಾತಿಗಾಗಿ ಪ್ರಚಾರಕ್ಕೆ ಬಂದಿಲ್ಲ; ಸುದೀಪ್

ನಾನು ಜಾತಿ(Caste)ಯ ಪರವಾಗಿ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದೇನೆ ಅಂದುಕೊಳ್ಳಬೇಡಿ ಎಂದು ನಟ, ಕಿಚ್ಚ ಸುದೀಪ್ (Sudeep) ಮನವಿ ಮಾಡಿದ್ದಾರೆ. ಯಮಕನಮರಡಿ (Yamakanamaradi) ವಿಧಾನಸಭಾ ಕ್ಷೇತ್ರದ ವಂಟಮೂರಿ ಗ್ರಾಮದಲ್ಲಿ ರೋಡ್ ಶೋ ನಂತರ ಮಾತನಾಡಿದ ಅವರು, ನಮ್ಮದು ಯಾವ ಜನಾಂಗ. ನಾನು ಎಲ್ಲಿ ಹುಟ್ಟಿದೆ ಎನ್ನುವುದು ಮುಖ್ಯವಲ್ಲ. ಮನುಷ್ಯನಾಗಿರುವುದು, ಸ್ನೇಹಿತನಾಗಿರುವುದು ಮುಖ್ಯ. ಆಗ ಮಾತ್ರ ನಾವು ಎಲ್ಲ ಮನಸ್ಸುಗಳನ್ನು ಗೆಲ್ಲಲು ಸಾಧ್ಯವಾಗುತ್ತದೆ. ನಾನು ನಿಮ್ಮ ಸಹೋದರ, ಸ್ನೇಹಿತನಾಗಿ ಬಂದಿದ್ದೇನೆ. ನನ್ನ ಬಾಂಧವರ ಪರ ತುಂಬಾ ಪ್ರೀತಿ ಇದೆ’ […]

Bengaluru Entertainment Just In Karnataka Politics Sandalwood State

Kicha Sudeep: ಮೊಳಕಾಲ್ಮೂರಿನಲ್ಲಿ ಭರ್ಜರಿ ಪ್ರಚಾರ ಕೈಗೊಂಡ ಕಿಚ್ಚ ಸುದೀಪ್!

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ಪ್ರಚಾರ ಕೈಗೊಂಡಿವೆ. ಮತದಾರರನ್ನು ಸೆಳೆಯಲು ರಾಜಕೀಯ ನಾಯಕರು ಸಿನಿಮಾ ತಾರೆಯರನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅಲ್ಲದೇ, ರಾಷ್ಟ್ರೀಯ ಪಕ್ಷಗಳು ಕೇಂದ್ರ ನಾಯಕರನ್ನು ಆಹ್ವಾನಿ ಪ್ರಚಾರ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ನಟ ಕಿಚ್ಚ ಸುದೀಪ್ ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಮೊಳಕಾಲ್ಮೂರು ಪಟ್ಟಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸುದೀಪ್, ನಗರದ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ನಡೆಸಿದರು. ಬಿಜೆಪಿ ಅಭ್ಯರ್ಥಿ […]

Bengaluru Just In Karnataka National State

Twitter Blue Tick: ಟ್ವಿಟರ್ ನಲ್ಲಿ ಬ್ಲೂ ಟಿಕ್ ಮಾಯ; ಸೆಲೆಬ್ರಿಟಿಗಳ ಪ್ರತಿಕ್ರಿಯೆ ಏನು?

ಟ್ವಿಟರ್ (Twitter) ಸಂಸ್ಥೆಯು ದಿನಕ್ಕೊಂದು ವಿಷಯವಾಗಿ ಸುದ್ದಿಯಾಗುತ್ತಲೇ ಇದೆ. ಈ ಹಿಂದೆ ಅಧಿಕೃತ ಖಾತೆಗಾಗಿ ನೀಡಿದ್ದ ಬ್ಲೂಟಿಕ್ (Blue Tick) ಅನ್ನು ಈಗ ಅದು ತೆಗೆದು ಹಾಕಿದೆ. ಈ ಹಿಂದೆಯೇ ಸಂಸ್ಥೆಯು ಚೆಕ್ ಮಾರ್ಕ್ ಕುರಿತು ಪ್ರಕಟನೆಯನ್ನು ನೀಡಿತ್ತು. ಹಣ ಪಾವತಿ ಮಾಡಿದರೆ ಬ್ಲೂ ಟಿಕ್ ಮೊದಲಿನಂತೆಯೇ ಉಳಿಯುತ್ತದೆ ಎನ್ನುವ ಸಂದೇಶವನ್ನು ಹಲವಾರಿ ಬಾರಿ ನೀಡಿತ್ತು. ಕೆಲವರು ಹಣ ಪಾವತಿಸಿ ಬ್ಲೂಟಿಕ್ ಉಳಿಸಿಕೊಂಡಿದ್ದಾರೆ. ಇನ್ನೂ ಕೆಲವರು ಈಗ ಗೊಂದಲದಲ್ಲಿದ್ದಾರೆ. ಹಣಪಾವತಿ ಮಾಡದ ಬಹುತೇಕ ಸಿಲೆಬ್ರಿಟಿಗಳ (Celebrity) ಬ್ಲೂಟಿಕ್ […]

Bengaluru Just In Karnataka Politics State

Karnataka Assembly Election: ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಮನವಿ ಮಾಡಿದ ಸುದೀಪ್!

Haveri : ಬೊಮ್ಮಾಯಿ ಮಾಮಾನನ್ನು ನೀವೆಲ್ಲರೂ ಸೇರಿ ಮತ್ತೊಮ್ಮೆ ಗೆಲ್ಲಿಸಬೇಕು ಎಂದು ಕಿಚ್ಚ ಸುದೀಪ್‌ (Sudeep) ಶಿಗ್ಗಾಂವಿ (Shiggaon) ಮತದಾರರಲ್ಲಿ ಮನವಿ ಮಾಡಿದ್ದಾರೆ. ಶಿಗ್ಗಾವಿಯಲ್ಲಿ ನಡೆದ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommi) ಅವರ ರೋಡ್‌ ಶೋದಲ್ಲಿ ಭಾಗವಹಿ ಮಾತನಾಡಿದ ಅವರು, ಮಾಮಾನಿಗೆ ಸಿಕ್ಕಿರುವ ಅವಧಿ ಬಹಳ ಕಡಿಮೆ. ಇಷ್ಟು ಜನ ಸೇರಿದ್ದೀರಿ ಅಂದರೆ ಅವರು ಮಾಡಿದ ಕೆಲಸ ಗೊತ್ತಾಗುತ್ತದೆ. ಅವರ ಪರವಾಗಿ ನಾನು ಬಂದಿದ್ದೇನೆ. ಜನರಿಗೆ ಒಳ್ಳೆಯದು ಆಗಬೇಕಬೇಕಾದರೆ ಮತ್ತೊಮ್ಮೆ ನೀವೆಲ್ಲರೂ ಅವರಿಗೆ ಮತ […]

Bengaluru Entertainment Gossip Just In Mix Masala Sandalwood

Sandalwood: ಕಿಚ್ಚನಿಗೆ ಪ್ರಕಾಶ್ ರೈ ರಿಂದ ‘ಪರ್ಸೆಂಟೆಜ್ ಮಾಮ’ ಸವಾಲು

ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ್ (Sudeep) ಬಿಜೆಪಿಗೆ(BJP)ಗೆ ಬೆಂಬಲಿಸುತ್ತಿದ್ದಂತೆ ಅವರ ಮೇಲೆ ನಟ ಪ್ರಕಾಶ ರೈ(Prakash Rai) ಮುಗಿ ಬಿದ್ದಂತೆ ಮಾಡುತ್ತಿದ್ದಾರೆ. ಇತ್ತ ಕಿಚ್ಚ ರಾಜಕೀಯ (Politics) ಅಂಗಳದಲ್ಲಿ ಕಾಲಿಡುತ್ತಿದ್ದಂತೆಯೇ ಟ್ವೀಟ್ ಗಳ ಸರಣಿಯನ್ನೇ ಪ್ರಕಾರ್ ನಡೆಸಿದ್ದಾರೆ. ಪ್ರತಿಭಾವಂತ ನಟ ಸುದೀಪ್, ಬಿಜೆಪಿ ಬೆಂಬಲಿಸುವುದಿಲ್ಲ ಎನ್ನುವ ಸಂದೇಶದಿಂದ ಹಿಡಿದು ಇಲ್ಲಿಯವರೆಗೂ ಸಾಕಷ್ಟು ಟ್ವೀಟ್ ಮಾಡಿದ್ದಾರೆ. ಆದರೆ, ಪ್ರಕಾಶ್ ರಾಜ್ ವಿಚಾರವಾಗಿ ಸುದೀಪ್ ಮೌನವಹಿಸಿದ್ದು, ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಪ್ರಕಾಶ ರೈ ಮಾತ್ರ ತಮ್ಮ ಮಾತಿನ ದಾಟಿ […]