ಕನ್ನಡದಲ್ಲಿ ಬಿಗ್ ಬಾಸ್ ನ ಆರ್ಭಟ ಯಾವಾಗ ಆರಂಭ ಗೊತ್ತಾ?
ಬಿಗ್ ಬಾಸ್ ಮತ್ತೆ ಆರಂಭವಾಗುವ ಮುನ್ಸೂಚನೆ ಸಿಕ್ಕಿದ್ದು, ಸಿನಿ ರಸಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹಿಂದಿ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಕನ್ನಡ ಭಾಷೆಯಲ್ಲಿ ಅದ್ಭುತ ಯಶಸ್ಸು ಕಂಡಿದೆ. ಕನ್ನಡದ ಕಿರುತೆರೆ ವೀಕ್ಷಕರು ಕಳೆದ 9 ಸೀಸನ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೀಗಾಗಿ 10ರ ಸೀಸನ್ ಆರಂಭವಾಗುತ್ತಿದೆ. ಇತ್ತೀಚೆಗೆ ಅಕ್ಟೋಬರ್ 8 ರಿಂದ ಬಿಗ್ ಬಾಸ್ ಆರಂಭವಾಗಲಿದೆ ಎನ್ನಲಾಗುತ್ತತ್ತು. ಸದ್ಯ ಬಿಗ್ ಬಾಸ್ ಕನ್ನಡ ಸೀಸನ್ 10 ಪ್ರೋಮೊ ಪ್ರಸಾರವಾಗುತ್ತಿದ್ದು, ಇದಕ್ಕೆ ಪುಷ್ಠಿ ನೀಡಿದಂತಾಗುತ್ತಿದೆ. ಈ ಬಾರಿಯ […]