Breaking News: ಸಾಲಕ್ಕೆ ಭಯ ಪಟ್ಟು ಆತ್ಮಹತ್ಯೆ ಮಾಡಿಕೊಂಡ ಖ್ಯಾತ ಕೋರಿಯಾಗ್ರಾಫರ!
ಇತ್ತೀಚೆಗೆ ಎಲ್ಲ ಚಿತ್ರರಂಗದಲ್ಲಿಯೂ ಹೊಡೆತ ಬೀಳುತ್ತಿವೆ. ತೆಲುಗು (Telugu) ಚಿತ್ರ ರಂಗದ ಖ್ಯಾತ ಕೋರಿಯೊಗ್ರಾಫರ್ (Choreographer) ಚೈತನ್ಯ (Chaitanya) ಅವರು ಸಾಲದ ಕಾಟ ತಾಳಲಾರದೆ ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. ಸಾಕಷ್ಟು ಸಾಲ ಮಾಡಿಕೊಂಡಿದ್ದ ಚೈತನ್ಯ, ತೀರಿಸಲಾಗದೆ ಹಲವು ದಿನಗಳಿಂದ ಮನನೊಂದಿದ್ದರು ಎನ್ನಲಾಗುತ್ತಿದೆ. ಈ ಕುರಿತು ವಿಡಿಯೋವೊಂದನ್ನು ಮಾಡಿರುವ ಅವರು, ನನ್ನ ಸಾವಿಗೆ ನಾನೇ ಕಾರಣ ಎಂದು ಹೇಳಿದ್ದಾರೆ. ಚೈತನ್ಯ ಆಂಧ್ರದ ನೆಲ್ಲೂರಿನಲ್ಲಿ ವಾಸವಿದ್ದರು. ಅವರು ಸಾಯುವುದಕ್ಕೂ ಮುನ್ನ ವಿಡಿಯೋವೊಂದನ್ನು ಮಾಡಿದ್ದಾರೆ. ‘ನನ್ನ ತಂದೆ, ತಾಯಿ ಹಾಗೂ ಸಹೋದರಿ […]