Kornersite

Bengaluru Just In Karnataka State

Karnataka Assembly Election: ಬಿಜೆಪಿಯ ಮತ್ತೊಂದು ವಿಕೆಟ್ ಢಮಾರ್; ಜೆಡಿಎಸ್ ಸೇರಲು ಮುಂದಾದ ನಾಗಮಾರಪಳ್ಳಿ

Bidar : ಬಿಜೆಪಿಯ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಪಕ್ಷದಲ್ಲಿ ಭಿನ್ನಮತ ಸ್ಫೋಟವಾಗುತ್ತಲೇ ಇದೆ. ಈಗಾಗಲೇ ಹಲವು ಹಿರಿಯ ನಾಯಕರು ಬಿಜೆಪಿ ವಿರುದ್ಧ ಮುನಿಸಿಕೊಂಡು ಪಕ್ಷ ತೊರೆದಿದ್ದಾರೆ. ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಸೇರಿದಂತೆ ಹಲವರು ಪಕ್ಷ ತೊರೆದಿದ್ದಾರೆ. ಇದರ ಬೆನ್ನಲ್ಲಿಯೇ ಮತ್ತೊಬ್ಬ ಹಿರಿಯ ನಾಯಕ ಪಕ್ಷ ತೊರೆದಿದ್ದಾರೆ. ಟಿಕೆಟ್‌ ಸಿಗದಕ್ಕೆ ಬಿಜೆಪಿ (BJP) ವಿರುದ್ಧ ಮುನಿಸಿಕೊಂಡಿರುವ ಹಾಲಿ ಶಾಸಕ ಸೂರ್ಯಕಾಂತ ನಾಗಮಾರಪಳ್ಳಿ (Suryakanth Nagamarapalli) ಪಕ್ಷ ತೊರೆದು ಜೆಡಿಎಸ್‌ ಸೇರಲು ಮುಂದಾಗಿದ್ದಾರೆ. ಅವರು ಈಗಾಗಲೇ ದಳ ನಾಯಕರ ಜೊತೆ […]