Kornersite

Just In National

ಮೋಸ್ಟ್ ವಾಂಟೆಡ್ ಶಂಕಿತ ಉಗ್ರನ ಬಂಧನ!

ನವದೆಹಲಿ: ಮೋಸ್ಟ್ ವಾಂಟೆಡ್ ಶಂಕಿತ ಐಸಿಸ್ (ISIS) ಉಗ್ರನನ್ನು (Suspected Terrorist) ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ ಎನ್ನಲಾಗಿದೆ. ಶಹನವಾಜ್ ಅಲಿಯಾಸ್ ಶಫಿ ಉಜ್ಜಾಮ ಬಂಧಿತ ಉಗ್ರ ಎನ್ನಲಾಗಿದ್ದು, ಈತ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಶಹನವಾಜ್ ಪುಣೆ ಮಾಡ್ಯೂಲ್ ಪ್ರಕರಣದ ಆರೋಪಿಯಾಗಿದ್ದ. ಈತ ಮೂಲತಃ ದೆಹಲಿಯವನು ಎನ್ನಲಾಗಿದೆ. ಇತ್ತೀಚೆಗೆ ಈತನನ್ನು ಪುಣೆಯಲ್ಲಿ ಬಂಧಿಸಲಾಗಿತ್ತು. ಆದರೆ, ತಪ್ಪಿಸಿಕೊಂಡು ದೆಹಲಿಯ ಅಡಗುತಾಣವೊಂದರಲ್ಲಿ ತಲೆಮರೆಸಿಕೊಂಡಿದ್ದ. ಸದ್ಯ ಆತನನ್ನು ಮತ್ತೆ ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ. ಈ ಹಿಂದೆ ಶಹನವಾಜ್ ಮತ್ತು ಇತರ […]

Bengaluru Crime Just In Karnataka National State

ಶಂಕಿತ ಉಗ್ರರ ಟಾರ್ಗೆಟ್ ಕೇವಲ ಬೆಂಗಳೂರು ಅಷ್ಟೇ ಅಲ್ಲ; ಮತ್ತೇನು?

ಬೆಂಗಳೂರು : ಶಂಕಿತ ಉಗ್ರರ (Suspected Terrorist Arrest in Bengaluru) ಪಾತಕಿ ಕೃತ್ಯಗಳ ಭಯಾನಕ ಪ್ಲಾನ್‍ಗಳು ಬಗೆದಷ್ಟೂ ಹೊರಗೆ ಬರುತ್ತಿವೆ. ಶಂಕಿತರ ಟಾರ್ಗೆಟ್ ಬೆಂಗಳೂರು ಮಾತ್ರ ಅಲ್ಲ, ಇಡೀ ರಾಜ್ಯದಲ್ಲಿಯೇ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಕೋಮುಗಲಭೆ ಸೃಷ್ಟಿಸಿ ನರಮೇಧಕ್ಕೆ ಷಡ್ಯಂತ್ರ ರೂಪಿಸಿರುವುದು ಕೇಂದ್ರ ಅಪರಾಧ ವಿಭಾಗದ ಪೊಲೀಸರು (CCB Police) ತನಿಖೆ ನಡೆಸಿದ ಸಂದರ್ಭದಲ್ಲಿ ಹೊರ ಬಂದಿರುವುದಾಗಿ ತಿಳಿದು ಬಂದಿದೆ. ಶಂಕಿತ ಉಗ್ರರು ರಾಜ್ಯಾದ್ಯಂತ ರಕ್ತಪಾತ, ನರಮೇಧ, […]