Crime News: ಎರಡನೇ ಬಾರಿ ಸ್ವರ್ಣ ಮಂದಿರದ ಬಳಿ ಸ್ಫೋಟ; ಹೆಚ್ಚಾದ ಆತಂಕ!
ಪ್ರಸಿದ್ಧ ಸ್ವರ್ಣ ಮಂದಿರದಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ. ಪಂಜಾಬ್ ನ (Punjab) ಸ್ವರ್ಣ ಮಂದಿರದ (Golden Temple) ಹತ್ತಿರದ ಹೆರಿಟೇಜ್ ಸ್ಟ್ರೀಟ್‍ನಲ್ಲಿ (Heritage Street) ಬಳಿ ಸ್ಫೋಟ ಸಂಭವಿಸಿದ್ದು, ಕಳೆದ 3 ದಿನಗಳಲ್ಲಿ ಮಂದಿರದ ಬಳಿಯಲ್ಲಿ ನಡೆದ 2ನೇ ಸ್ಫೋಟ ಇದಾಗಿದೆ. ಯಾವುದೇ ಅನಾಹುತ ನಡೆದಿಲ್ಲ ಎನ್ನಲಾಗಿದೆ. ಆದರೆ, ಈ ಎರಡನೇ ಬಾರಿಯ ಸ್ಫೋಟಕ್ಕೆ ಕಾರಣ ಏನು ಎಂಬುವುದು ಕೂಡ ತಿಳಿದು ಬಂದಿಲ್ಲ. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಅಲ್ಲದೇ, ಎರಡೂ ಘಟನೆಗಳ […]