Kornersite

Bengaluru Crime Just In Karnataka State

Accident: ಖಾಸಗಿ ಬಸ್, ಕಾರು ಮಧ್ಯೆ ಭೀಕರ ಅಪಘಾತ; 10 ಜನ ಬಲಿ!

ಮೈಸೂರು: ಇನ್ನೋವಾ ಕಾರು (Innova Car) ಹಾಗೂ ಖಾಸಗಿ ಬಸ್ (Private Bus) ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ 10 ಜನ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕೊಳ್ಳೇಗಾಲದ ಟಿ.ನರಸೀಪುರ (T- Narasipura) ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಹತ್ತಿರ ಈ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರು ಗುರುತಿ ಸಿಗದಂತೆ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳೀಯರು ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಹರ ಸಾಹಸ ಪಟ್ಟು ರಕ್ಷಿಸಿದ್ದಾರೆ. ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ […]