ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ; ಹೆಚ್ಚಾಗುತ್ತಿದೆ ಹೋರಾಟ!
ಸುಪ್ರೀಂ ಕೋರ್ಟ್ (Supreme Court) ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗಿದೆ ಹೀಗಾಗಿ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ 96.90 ಅಡಿಗೆ ಕುಸಿದಿದೆ. ತಮಿಳುನಾಡಿಗೆ (TamilNadu) 2,673 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು. 3,000 ಕ್ಯೂಸೆಕ್ಗೆ ಏರಿಕೆಯಾಗಿದೆ. ತಮಿಳುನಾಡಿಗೆ ಕೆಆರ್ಎಸ್ನಿಂದ ಬಿಡುಗಡೆ ಮಾಡಲಾದ ನೀರಿನ ಪ್ರಮಾಣದಲ್ಲಿ 300 ಕ್ಯೂಸೆಕ್ನಷ್ಟು ಹೆಚ್ಚುವರಿ ನೀರು ಬಿಡುಗಡೆ ಮಾಡಲಾಗಿದೆ.ಕೆಆರ್ಎಸ್ ಜಲಾಶಯದ (KRS Reservoir) ಹೊರ ಹರಿವಿನ ಪ್ರಮಾಣ ಹೆಚ್ಚಾಗಿದ್ದರೂ ಒಳಹರಿವಿನ ಪ್ರಮಾಣ ಮಾತ್ರ ಕಡಿಮೆಯಾಗಿದೆ. 5,845 ಕ್ಯೂಸೆಕ್ ಇದ್ದ […]