Kornersite

Crime Just In National

Breaking News: ಬಿಸಿಲಿನ ತಾಪ; ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 11 ಜನ ಸಾವು!

Mumbai : ದೇಶದ ಹಲವು ಪ್ರದೇಶಗಳಲ್ಲಿ ಬಿಸಿಲಿನ ತಾಪಮಾನಕ್ಕೆ ಜನರು ರೋಸಿ ಹೋಗಿದ್ದಾರೆ. ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಸಮಾರಂಭಕ್ಕೆ (Maharashtra Bhushan Award Event) ಆಗಮಿಸಿದ್ದ 11 ಜನ ಸಾವನ್ನಪ್ಪಿದ್ದಾರೆ. ಸರ್ಕಾರದಿಂದ ಸಾಮಾಜಿಕ ಕಾರ್ಯಕರ್ತ ಅಪ್ಪಾಸಾಹೇಬ್ ಧರ್ಮಾಧಿಕಾರಿ ಅವರಿಗೆ ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Eknath Shinde) ಹಾಗೂ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ (Devendra Fadnavis) […]