WTC: ಫೈನಲ್ ಪಂದ್ಯಕ್ಕೂ ಮುನ್ನ ಕಾಂಗರೂ ಪಡೆಗೆ ಶಾಕ್!
ಭಾರತದ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೂ ಮೊದಲೇ ಆಸೀಸ್ ತಂಡಕ್ಕೆ ಆಘಾತ ಎದುರಾಗಿದೆ. ಆಸ್ಟ್ರೇಲಿಯಾ ತಂಡದ ಸ್ಟಾರ್ ಬೌಲರ್ ಜೋಶ್ ಹೇಜಲ್ವುಡ್ ಗಾಯದ ಸಮಸ್ಯೆಯಿದಿಂದಾಗಿ ಫೈನಲ್ ಪಂದ್ಯದಿಂದ ಹೊರಗುಳಿದಿದ್ದಾರೆ. ಎರಡು ತಂಡಗಳ ನಡುವಿನ ಫೈನಲ್ ಪಂದ್ಯ ಜೂ. 7ರಂದು ಇಂಗ್ಲೆಂಡ್ ನ ಓವಲ್ ನಲ್ಲಿ ನಡೆಯಲಿದ್ದು, ಇದಕ್ಕಾಗಿ ಉಭಯ ತಂಡಗಳು ಸಜ್ಜಾಗಿವೆ ನಿಂತಿವೆ. ಈ ನಡುವೆ ಆಸೀಸ್ ತಂಡದ ಪ್ರಮುಖ ಬೌಲರ್ ಆಗಿರುವ ಹೇಜಲ್ವುಡ್ ಗಾಯದ ಸಮಸ್ಯೆಯ ಕಾರಣದಿಂದಾಗಿ ಫೈನಲ್ ಪಂದ್ಯದಿಂದ ಔಟ್ […]