Kornersite

Crime Just In National

ಮನೆಯಲ್ಲಿದ್ದವರನ್ನು ಕಟ್ಟಿ ಹಾಕಿ ಮೂವರ ಮೇಲೆ ಸಾಮೂಹಿಕ ಅತ್ಯಾಚಾರ!

ಚಂಡೀಗಢ : ಕುಟುಂಬಸ್ಥರನ್ನು ಕಟ್ಟಿ ಹಾಕಿ ಮೂವರು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿರುವ ಭಯಾನಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಈ ಘಟನೆ ಹರಿಯಾಣ (Hariyana)ದ ಪಾಣಿಪತ್‍ನಲ್ಲಿ ನಡೆದಿದೆ. ಅಪರಿಚಿತ ಆರೋಪಿಗಳು, ಚಾಕು ಹಾಗೂ ಹರಿತವಾದ ಆಯುಧಗಳನ್ನು ಹಿಡಿದು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಗಳು ನಾಲ್ವರು ಕುಟುಂಬಗಳು ವಾಸಿಸುತ್ತಿದ್ದ ಮನೆಗೆ ನುಗ್ಗಿದ್ದಾರೆ. ನಂತರ ಅಲ್ಲಿಯ ಮೂವರು ಮಹಿಳಾ ಕಾರ್ಮಿಕರ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಈ ವೇಳೆ ಕುಟುಂಬದ ಸದಸ್ಯರನ್ನು ಹಗ್ಗಗಳಿಂದ ಕಟ್ಟಿ ಹಾಕಿದ್ದಾರೆ. ನಂತರ […]

Bengaluru Crime Just In Karnataka State

ಗಣೇಶ ಹಬ್ಬಕ್ಕೆಂದು ಊರಿಗೆ ಹೋದ ಕುಟುಂಬಸ್ಥರು! ಮುಂದೇನಾಯ್ತು?

ನೆಲಮಂಗಲ: ಗೌರಿ-ಗಣೇಶ ಹಬ್ಬದ(Gowri Ganesha Festival) ಹಿನ್ನೆಲೆಯಲ್ಲಿ ಮನೆಯವರೆಲ್ಲ ಊರಿಗೆ ತೆರಳಿದ್ದ ಸಂದರ್ಭದಲ್ಲಿಯೇ ಮನೆಗೆ ನುಗ್ಗಿದ ಖದೀಮರು ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಮನೆ ಮಂದಿಯೆಲ್ಲ ಊರಿಗೆ ಹೋಗಿದ್ದ ಸಂದರ್ಭದಲ್ಲಿ ಕಳ್ಳರು ಕೈ ಚಳಕ ತೋರಿಸಿದ್ದು ಮನೆ ದೋಚಿ ಪರಾರಿಯಾಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹೆಸರುಘಟ್ಟದಲ್ಲಿ ಅಮೀತ್ ಭೀಮಯ್ಯ ಮನೆಯ ಡೋರ್ ಲಾಕ್ ಹೊಡೆದು ಕಳ್ಳತನ(Thieft) ಮಾಡಲಾಗಿದೆ. 5 ಸಾವಿರ ರೂ. ನಗದು, 2 ಲಕ್ಷ ಬೆಲೆ ಬಾಳುವ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ. ಕುಟುಂಬಸ್ಥರು ಮನೆಗೆ […]