Kornersite

Just In Karnataka National State

Tiger Attack: ಸಫಾರಿ ಮಾಡುವವರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿ!

Uttarakhand : ಸಫಾರಿ ಹೋದ ಸಂದರ್ಭದಲ್ಲಿ ಅದು ದಾಳಿ ಮಾಡಿರುವ ಘಟನೆ ಉತ್ತರಾಖಂಡದ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ. ಹುಲಿಯೊಂದು ಪ್ರವಾಸಿಗರ ವಾಹನದ ಮೇಲೆ ಎಗರಿರುವ ವೀಡಿಯೋವನ್ನು ಐಎಫ್‌ಎಸ್ ಅಧಿಕಾರಿ ವಿಡಿಯೋ ಹಂಚಿಕೊಂಡಿದ್ದಾರೆ. ಸನ್ಯಾಸಿ ಕಿರಿಕಿರಿಗೊಂಡಿದ್ದಾರೆ. ಪ್ರತಿ ದಿನ ಗೊತ್ತುಪಡಿಸಿದ ಸಮಯದಲ್ಲಿ ಜನರು ನಿಮ್ಮ ಮನೆಗೆ ನುಗ್ಗಿದರೆ ನೀವು ಏನು ಮಾಡುತ್ತೀರಿ?” ಎಂದು ಬರೆದುಕೊಂಡಿದ್ದಾರೆ. ಹುಲಿ ಪೊದೆಗಳ ಹಿಂದೆ ಅಡಗಿಕೊಂಡಿರುತ್ತದೆ. ಸಪಾರಿ ವಾಹನ ನೋಡುತ್ತಿದಂತೆ ಹುಲಿ ಜೋರಾಗಿ ಘರ್ಜಿಸಿದೆ. ಆಗ ವಾಹನದ ಬಳಿ ಬರುವಾಗ ಪ್ರವಾಸಿಗರು […]

International Just In National

Tiger Attack: ಕರುವಿನ ಮೇಲೆ ವ್ಯಾಘ್ರನ ದಾಳಿ; ತನ್ನ ಕರು ಉಳಿಸಿಕೊಳ್ಳಲು ಹಸು ಮಾಡಿದ್ದೇನು? Viral Video

ಕರುವಿನ ಮೇಲೆ ಹುಲಿಯೊಂದು ದಾಳಿ ಮಾಡುವ ವೀಡಿಯೊ ವೈರಲ್ ಆಗಿದೆ. ಭಾರತದಲ್ಲಿ ಹುಲಿಗಳು ಕಾಡು ಬಿಟ್ಟು ನಾಡಿಗೆ ಬರುತ್ತಿರುವುದು ಹೆಚ್ಚಾಗುತ್ತಿದೆ. ಹೀಗಾಗಿ ಜನ- ಜಾನುವಾರುಗಳಿಗೆ ಅಪಾಯ ಹೆಚ್ಚಾಗುತ್ತಿದೆ. ಈ ವೀಡಿಯೊವನ್ನು ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಸುಸಂತ ನಂದಾ ಅವರು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೊದಲ್ಲಿ ಹುಲಿಯೊಂದು ಕರುವನ್ನು ಬೆನ್ನಟ್ಟಿಸಿಕೊಂಡು ಹೋಗಿ ದಾಳಿ ಮಾಡಿದೆ. ಎಲ್ಲರನ್ನೂ ಒಂದು ಬಾರಿ ತಲ್ಲಣಗೊಳಿಸಿದೆ. ಆಗ ತಮ್ಮ ಪುಟ್ಟ ಕಂದನನ್ನು ಕಾಪಾಡಲು ತಾಯಿಹಸು ಮುಂದಾಗುತ್ತದೆ. ತಕ್ಷಣ ಕೋಪದಲ್ಲಿ ಹಸು ಕರುವನ್ನು […]

Just In Karnataka National

Narendra Modi: ಹುಲಿ ಗಣತಿ ವರದಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ!

Mysuru : ದೇಶದಲ್ಲಿ (India) ಸದ್ಯ 3,167 ಹುಲಿಗಳಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಲ್ಲಿಯ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ನಡೆದ ಹುಲಿ ಯೋಜನೆಯ (Tiger Project) ಸುವರ್ಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ನರೇಂದ್ರ ಮೋದಿ (Narendra Modi) 2022ರ ಹುಲಿ ಗಣತಿ ವರದಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಕೃತಿಯನ್ನು ರಕ್ಷಿಸುವುದು ಭಾರತೀಯ ಸಂಸ್ಕೃತಿಯ ಭಾಗವಾಗಿದೆ. ಪ್ರಾಜೆಕ್ಟ್ ಟೈಗರ್‌ನ ಯಶಸ್ಸು ಭಾರತಕ್ಕೆ ಮಾತ್ರವಲ್ಲದೆ ಇಡೀ ವಿಶ್ವಕ್ಕೆ ಹೆಮ್ಮೆಯ ವಿಷಯವಾಗಿದೆ. ದೇಶವು 75 […]